• Home
  • »
  • News
  • »
  • jobs
  • »
  • Railway Jobs: 10ನೇ ತರಗತಿ, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ-ಈಗಲೇ Apply ಮಾಡಿ

Railway Jobs: 10ನೇ ತರಗತಿ, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ-ಈಗಲೇ Apply ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5200-20,200 ರೂ. ವರೆಗೆ ವೇತನ ನೀಡಲಾಗುತ್ತದೆ.

  • News18 Kannada
  • Last Updated :
  • New Delhi, India
  • Share this:

    South Central Railway Recruitment 2022: ದಕ್ಷಿಣ ಮಧ್ಯೆ ರೈಲ್ವೆ(South Central Railway ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಟೆಕ್ನಿಷಿಯನ್(Technician) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆಫ್​​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಮಧ್ಯೆ ರೈಲ್ವೆಯ ಅಧಿಕೃತ ವೆಬ್​ಸೈಟ್​ scr.indianrailways.gov.inಗೆ ಭೇಟಿ ನೀಡಬಹುದಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆದಕ್ಷಿಣ ಮಧ್ಯೆ ರೈಲ್ವೆ
    ಹುದ್ದೆಯ ಹೆಸರುಟೆಕ್ನಿಷಿಯನ್
    ಒಟ್ಟು ಹುದ್ದೆ17
    ವಿದ್ಯಾರ್ಹತೆ10ನೇ ತರಗತಿ, ಐಟಿಐ
    ವೇತನಮಾಸಿಕ ₹ 5200-20,200
    ಸ್ಥಳಪ್ಯಾನ್ ಇಂಡಿಯಾ
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ07/11/2022
    ಅರ್ಜಿ ಸಲ್ಲಿಸಲು ಕೊನೆಯ ದಿನ15/12/2022


    ವಿದ್ಯಾರ್ಹತೆ:
    ದಕ್ಷಿಣ ಮಧ್ಯೆ ರೈಲ್ವೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ 10ನೇ ತರಗತಿ / ಐಟಿಐ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: IOCL Recruitment 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ


    ವಯೋಮಿತಿ:


    ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28-32 ವರ್ಷದೊಳಗಿರಬೇಕು.


    ವಯೋಮಿತಿ ಸಡಿಲಿಕೆ:
    ಎಸ್​ಸಿ/ಎಸ್​ಟಿ & PWD ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


    ವೇತನ:
    ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5200-20,200 ರೂ. ವರೆಗೆ ವೇತನ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಲಿಖಿತ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ನಿಮ್ಮ ಮೊಬೈಲ್​ ನಂಬರ್​ಗೆ / ಪೋಸ್ಟ್​ ಮುಖಾಂತರ ಕಳುಹಿಸಲಾಗುತ್ತದೆ.


    ಇದನ್ನೂ ಓದಿ: Government Job: ಗದಗ ಡಿಸಿ ಆಫೀಸ್​​ನಲ್ಲಿ ಲೋಡರ್ & ಕ್ಲೀನರ್ ಹುದ್ದೆಗಳು ಖಾಲಿ, ತಿಂಗಳಿಗೆ 28 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 15/12/2022


    ಅರ್ಜಿ ಸಲ್ಲಿಕೆ ಬಗೆ: ಆಫ್​ಲೈನ್


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
    APO/ M&EL/ SC

    Published by:Latha CG
    First published: