KRCL Recruitment 2023: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(Konkan Railway Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ಟೆಕ್ನಿಕಲ್ ಅಸಿಸ್ಟೆಂಟ್, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ರೈಲ್ವೆ ಇಲಾಖೆ(Railway Department)ಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜನವರಿ 30, 2023 ರಂದು ಸಂದರ್ಶನ(Walk-In-Interview) ನಡೆಯಲಿದ್ದು. ಆಸಕ್ತರು ಪಾಲ್ಗೊಳ್ಳಿ.
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 41 |
ವೇತನ | ತಿಂಗಳಿಗೆ 48,852-77,418 |
ಉದ್ಯೋಗದ ಸ್ಥಳ | ಭಾರತ |
ಸಂದರ್ಶನ ನಡೆಯುವ ದಿನ | ಜನವರಿ 30, 2023 |
ಇದನ್ನೂ ಓದಿ: Yadgir ZP Jobs: ಯಾದಗಿರಿ ಜಿಲ್ಲಾ ಪಂಚಾಯತ್ನಲ್ಲಿ 15 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್-ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿಟೆಕ್, ಎಂಇ/ಎಂಟೆಕ್
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ವಯೋಮಿತಿ:
ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್- 45 ವರ್ಷ
ಪ್ರಾಜೆಕ್ಟ್ ಎಂಜಿನಿಯರ್-45 ವರ್ಷ
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- 35 ವರ್ಷ
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-30 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ (NCL)ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಗ್ರೂಪ್ ಡಿಸ್ಕಸನ್
ಸಂದರ್ಶನ
ವೇತನ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 48,852-77,418 ರೂವರೆಗೆ. ವೇತನ ಕೊಡಲಾಗುತ್ತದೆ.
ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್- ಮಾಸಿಕ 77,418
ಪ್ರಾಜೆಕ್ಟ್ ಎಂಜಿನಿಯರ್-ಮಾಸಿಕ 77,418
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ 61,962
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ 48,852
ಇದನ್ನೂ ಓದಿ: NIMHANS Recruitment 2023: MRI ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 31,000 ಸಂಬಳ
ಸಂದರ್ಶನ ನಡೆಯುವ ಸ್ಥಳ:
ಎಕ್ಸಿಕ್ಯೂಟಿವ್ ಕ್ಲಬ್
ಕೊಂಕಣ ರೈಲ್ವೆ ವಿಹಾರ
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಸೀವುಡ್ಸ್ ರೈಲ್ವೆ ಸ್ಟೇಷನ್ ಹತ್ತಿರ
ಸೆಕ್ಟರ್-40,
ಸೀವುಡ್ಸ್ (ವೆಸ್ಟ್)
ನವಿ ಮುಂಬೈ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/12/2022
ಸಂದರ್ಶನ ನಡೆಯುವ ದಿನ: 30/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ