Rail India Technical and Economic Services Recruitment 2023: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಎಂಜಿನಿಯರ್(Engineer) ಮತ್ತು ಮ್ಯಾನೇಜರ್(Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಹಾಕಲು ಜನವರಿ 02, 2023 ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು |
ಹುದ್ದೆ | ಎಂಜಿನಿಯರ್, ಮ್ಯಾನೇಜರ್ |
ಒಟ್ಟು ಹುದ್ದೆ | 10 |
ವೇತನ | ಮಾಸಿಕ ₹ 2.60 ಲಕ್ಷದವರೆಗೆ |
ಉದ್ಯೋಗದ ಸ್ಥಳ | ಭಾರತ |
ವಿದ್ಯಾರ್ಹತೆ:
ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಪವರ್ ಸಪ್ಲೈ/ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್/ಅನ್ವಯಿಕ ಎಲೆಕ್ಟ್ರಾನಿಕ್ಸ್/ಡಿಜಿಟಲ್ ಎಲೆಕ್ಟ್ರಾನಿಕ್ಸ್/ಪವರ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಪದವಿ
ಇದನ್ನೂ ಓದಿ: Bengaluru Jobs: ಡಿಪ್ಲೋಮಾ ಪಾಸಾದವ್ರಿಗೆ ಇಲ್ಲಿದೆ ಒಳ್ಳೆಯ ಉದ್ಯೋಗ-ಡಿ.29ಕ್ಕೆ ನಡೆಯಲಿದೆ ಸಂದರ್ಶನ
ಎಂಜಿನಿಯರ್ (ಮೆಕ್ಯಾನಿಕಲ್)-ಮೆಕ್ಯಾನಿಕಲ್ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಮೆಕ್ಯಾನಿಕಲ್/ಉತ್ಪಾದನೆ/ಉತ್ಪಾದನೆ ಮತ್ತು ಕೈಗಾರಿಕಾ/ಉತ್ಪಾದನೆ/ಮೆಕ್ಯಾನಿಕಲ್/ರೈಲ್ವೇ/ಮೆಕಾಟ್ರಾನಿಕ್ಸ್ ಮತ್ತು ಆಟೋಮೊಬೈಲ್ನಲ್ಲಿ ಪದವಿ
ಡಿಜಿಎಂ (ಗಿಯೋಟೆಕ್ನಿಕಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ
ಮ್ಯಾನೇಜರ್ (ಎನ್ವಿರಾನ್ಮೆಂಟ್)-ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ
ಮ್ಯಾನೇಜರ್ (ಸಿವಿಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಮ್ಯಾನೇಜರ್(ಎಲೆಕ್ಟ್ರಿಕಲ್)-ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಪವರ್ ಸಪ್ಲೈ/ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್/ಅಪ್ಲೈಡ್ ಎಲೆಕ್ಟ್ರಾನಿಕ್ಸ್/ಡಿಜಿಟಲ್ ಎಲೆಕ್ಟ್ರಾನಿಕ್ಸ್/ಪವರ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಪದವಿ
ಎಜಿಎಂ (ಐಟಿ)-ಕಂಪ್ಯೂಟರ್ ಇಂಜಿನಿಯರಿಂಗ್/ತಂತ್ರಜ್ಞಾನ/ಕಂಪ್ಯೂಟರ್ ವಿಜ್ಞಾನದಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್ಗಳು/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ನಲ್ಲಿ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ
ಮ್ಯಾನೇಜರ್ (ಐಟಿ)-ಕಂಪ್ಯೂಟರ್ ಇಂಜಿನಿಯರಿಂಗ್/ತಂತ್ರಜ್ಞಾನ/ಕಂಪ್ಯೂಟರ್ ವಿಜ್ಞಾನದಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್ಗಳು/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ನಲ್ಲಿ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ
ವಯೋಮಿತಿ:
ಎಂಜಿನಿಯರ್ (ಎಲೆಕ್ಟ್ರಿಕಲ್)- 40 ವರ್ಷ
ಎಂಜಿನಿಯರ್ (ಮೆಕ್ಯಾನಿಕಲ್)-40 ವರ್ಷ
ಡಿಜಿಎಂ (ಗಿಯೋಟೆಕ್ನಿಕಲ್)-50 ವರ್ಷ
ಮ್ಯಾನೇಜರ್ (ಎನ್ವಿರಾನ್ಮೆಂಟ್)-40 ವರ್ಷ
ಮ್ಯಾನೇಜರ್ (ಸಿವಿಲ್)-40 ವರ್ಷ
ಮ್ಯಾನೇಜರ್(ಎಲೆಕ್ಟ್ರಿಕಲ್)-40 ವರ್ಷ
ಎಜಿಎಂ (ಐಟಿ)-49 ವರ್ಷ
ಮ್ಯಾನೇಜರ್ (ಐಟಿ)-38 ವರ್ಷ
ವೇತನ:
ಎಂಜಿನಿಯರ್ (ಎಲೆಕ್ಟ್ರಿಕಲ್)- ತಿಂಗಳಿಗೆ 23,340-42,478 ರೂ.
ಎಂಜಿನಿಯರ್ (ಮೆಕ್ಯಾನಿಕಲ್)-ತಿಂಗಳಿಗೆ 23,340-42,478 ರೂ.
ಡಿಜಿಎಂ (ಗಿಯೋಟೆಕ್ನಿಕಲ್)- ತಿಂಗಳಿಗೆ 70,000-2,00,000
ಮ್ಯಾನೇಜರ್ (ಎನ್ವಿರಾನ್ಮೆಂಟ್)-ತಿಂಗಳಿಗೆ 60,000-1,80,000
ಮ್ಯಾನೇಜರ್ (ಸಿವಿಲ್)-ತಿಂಗಳಿಗೆ 60,000-1,80,000
ಮ್ಯಾನೇಜರ್(ಎಲೆಕ್ಟ್ರಿಕಲ್)-ತಿಂಗಳಿಗೆ 60,000-1,80,000
ಎಜಿಎಂ (ಐಟಿ)- ತಿಂಗಳಿಗೆ 1,00,000-2,60,000
ಮ್ಯಾನೇಜರ್ (ಐಟಿ)-ತಿಂಗಳಿಗೆ 60,000-1,80,000
ಇದನ್ನೂ ಓದಿ: Post Office Jobs: 10ನೇ ತರಗತಿ ಪಾಸಾಗಿದ್ರೆ ಪೋಸ್ಟ್ ಆಫೀಸ್ನಲ್ಲಿದೆ ಬಂಪರ್ ಉದ್ಯೋಗ-ಲಿಖಿತ ಪರೀಕ್ಷೆ ಇಲ್ಲ
ಅರ್ಜಿ ಶುಲ್ಕ:
EWS/SC/ST/PWD ಅಭ್ಯರ್ಥಿಗಳು: ರೂ.300/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಖಿತ ಪರೀಕ್ಷೆ
ಅನುಭವ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 02/01/2023
ಶುಲ್ಕ ಪಾವತಿಗೆ ಸಂಬಂಧಿಸಿದ ಯಾವುದೇ ತೊಂದರೆ/ಪ್ರಶ್ನೆಗಳಿಗಾಗಿ, ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ: 01133557000 ವಿಸ್ತರಣೆ ಕೋಡ್-13221, ಹೆಲ್ಪ್ಡೆಸ್ಕ್ ಇ-ಮೇಲ್ ಐಡಿ: pghelpdesk@hdfcbank.com ಅನ್ನು ಸಂಪರ್ಕಿಸಬಹುದು. ಉಳಿದಿದ್ದಲ್ಲಿ ಪ್ರಶ್ನೆಗಳನ್ನು rectt@rites.com ಗೆ ಕಳುಹಿಸಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ