• ಹೋಂ
  • »
  • ನ್ಯೂಸ್
  • »
  • Jobs
  • »
  • Railway Jobs: ರೈಲ್ ವಿಕಾಸ್ ನಿಗಮದಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 2.80 ಲಕ್ಷ ಸಂಬಳ

Railway Jobs: ರೈಲ್ ವಿಕಾಸ್ ನಿಗಮದಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 2.80 ಲಕ್ಷ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜೂನ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಿ.

  • News18 Kannada
  • 2-MIN READ
  • Last Updated :
  • Hubli-Dharwad (Hubli), India
  • Share this:

RVNL Recruitment 2023: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಜನರಲ್ ಮ್ಯಾನೇಜರ್ (ಸಿವಿಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರೈಲ್ ವಿಕಾಸ್ ನಿಗಮ್ ಲಿಮಿಟೆಡ್
ಹುದ್ದೆಜನರಲ್ ಮ್ಯಾನೇಜರ್ (ಸಿವಿಲ್)
ಒಟ್ಟು ಹುದ್ದೆ3
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನಮಾಸಿಕ ₹ 1,20,000-2,80,000
ಉದ್ಯೋಗದ ಸ್ಥಳಹುಬ್ಬಳ್ಳಿ
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 7, 2023

ವಿದ್ಯಾರ್ಹತೆ:
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.




ವಯೋಮಿತಿ:
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 1, 2023ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು.


ವೇತನ:
ಮಾಸಿಕ ₹ 1,20,000-2,80,000


ಉದ್ಯೋಗದ ಸ್ಥಳ:
ಕೊಲ್ಕತ್ತಾ, ಹುಬ್ಬಳ್ಳಿ, ಚೆನ್ನೈ


ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಇಂಟರ್ಯಾಕ್ಷನ್
ಮೆಡಿಕಲ್ ಎಕ್ಸಾಂ
ಸಂದರ್ಶನ


ಇದನ್ನೂ ಓದಿ: Ramraj Cotton: ರಾಮ್​ರಾಜ್​ ಕಾಟನ್​ನಲ್ಲಿ ಬಂಪರ್ ಉದ್ಯೋಗ- ಬೆಂಗಳೂರಿನಲ್ಲಿ ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮಾಡಿ.


ಡಿಸ್​​ಪ್ಯಾಚ್ ವಿಭಾಗ
ನೆಲ ಮಹಡಿ
ಆಗಸ್ಟ್ ಕ್ರಾಂತಿ ಭವನ
ಭಿಕಾಜಿ ಕಾಮಾ ಪ್ಲೇಸ್
R.K ಪುರಂ
ನವದೆಹಲಿ-110066


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 7, 2023

First published: