ಭಾರತ ಸರ್ಕಾರದ ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ (REPCO HOME FINANCE LIMITED) ನಲ್ಲಿ ವಿವಿಧ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಮೇ 30 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ದಿನಾಂಕದೊಳಗೆ ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆ ಹೆಸರು |
ಇತರೆ ವಿವರ |
ಬ್ಯಾಂಕ್ ಹೆಸರು |
ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ |
ಉದ್ಯೋಗ ಸ್ಥಳ |
ದೇಶದಾದ್ಯಂತ |
ಹುದ್ದೆ |
ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ |
ವೇತನ |
48,900-52,300 ರೂ ಮಾಸಿಕ |
ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು
ಮ್ಯಾನೇಜರ್: ಅಭ್ಯರ್ಥಿಗಳು ಹೌಸಿಂಗ್ ಫೈನಾನ್ಸ್/ರಿಟೇಲ್ ಲೆಂಡಿಂಗ್/ಮಾರ್ಕೆಟಿಂಗ್ ಆಫ್ ಫೈನಾನ್ಷಿಯಲ್ ಪ್ರೊಡಕ್ಟ್ಸ್ (ಹೋಮ್ ಲೋನ್)/HFCs/NBFCಗಳು/ಬ್ಯಾಂಕ್ಗಳಲ್ಲಿನ ಶಾಖೆಯ ಕಾರ್ಯಾಚರಣೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು
ಮ್ಯಾನೇಜರ್: ಅಭ್ಯರ್ಥಿಗಳು ಹೌಸಿಂಗ್ ಫೈನಾನ್ಸ್/ರಿಟೇಲ್ ಲೆಂಡಿಂಗ್/ಮಾರ್ಕೆಟಿಂಗ್ ಆಫ್ ಫೈನಾನ್ಷಿಯಲ್ ಪ್ರೊಡಕ್ಟ್ಸ್ (ಹೋಮ್ ಲೋನ್)/HFCs/NBFCಗಳು/ಬ್ಯಾಂಕ್ಗಳಲ್ಲಿನ ಶಾಖೆಯ ಕಾರ್ಯಾಚರಣೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ
ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿ ವಯಸ್ಸಯ 28 ವರ್ಷ ಮೀರಿರಬಾರದು.
ಸಿನಿಯರ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿ ವಯೋಮಿತಿ 30 ವರ್ಷ ಮೀರಿರಬಾರದು.
ಮುಖ್ಯ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿ ವಯೋಮಿತಿ 32 ವರ್ಷ ಮೀರಿರಬಾರದು.
ಇದನ್ನು ಓದಿ: ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; ಯಾವುದೇ ಲಿಖಿತ ಪರೀಕ್ಷೆ ಇಲ್ಲ
ವಯೋಮಿತಿ ಸಡಿಲಿಕೆ
ರೆಪ್ಕೊ ಹೋಮ್ ಫೈನಾನ್ಸ್ ನಿಯಮಗಳ ಅನುಸಾರ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಏಪ್ರಿಲ್ 18
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 23ರೊಳಗೆ ಸಲ್ಲಿಸಬೇಕು.
ಇದನ್ನು ಓದಿ: ಅಮುಲ್ನಲ್ಲಿ ವಾಣಿಜ್ಯ ಪದವೀಧರರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
repcohome.com
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಲಿಂಕ್ ಮೂಲಕ 23 ಮೇ ಒಳಗೆ ಅರ್ಜಿಗಳನ್ನು ಸಲ್ಲಿಸಲು ವಿನಂತಿಸಲಾಗಿದೆ
ನಿಗದಿತ ದಿನಾಂಕದ ನಂತರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಥವಾ ಅಪೂರ್ಣ ಅರ್ಜಿ ಅಥವಾ ಬೇರೆಯವರು ಕಳುಹಿಸಿದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಸ್ವೀಕರಿಸಿದ ಅರ್ಜಿಗಳ ಸಂಖ್ಯೆಯನ್ನು ಅವಲಂಬಿಸಿ. ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳು
ನಂತರ ಮುಂದಿನ ಆಯ್ಕೆ ಪ್ರಕ್ರಿಯೆಗೆ ಕರೆ ನೀಡಿದರು. ಅದೇ ಇಚ್ಛೆಯ ದಿನಾಂಕ ಮತ್ತು ಸ್ಥಳ ಮತ್ತು ಮೋಡ್, ನಿಗದಿತ ಸಮಯದಲ್ಲಿ ಪ್ರತ್ಯೇಕವಾಗಿ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ತಿಳಿಸಲಾಗುವುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ