RRI Recruitment: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 42 ಸಾವಿರ ಸಂಬಳ

Government Job: ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, quic-job@rri.res.in ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
ಪ್ರಾಜೆಕ್ಟ್ ಎಂಜಿನಿಯರ್ (Project Engineers)  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI)  ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ (Government Of Karnataka) ಅಡಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10ರ ಒಳಗೆ ಅರ್ಜಿಯನ್ನು ಇಮೇಲ್ ಕಳುಹಿಸಬಹುದು.  ಈ  ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆರಾಮನ್ ಸಂಶೋಧನಾ ಸಂಸ್ಥೆ (RRI)
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಪ್ರಾಜೆಕ್ಟ್ ಎಂಜಿನಿಯರ್
ಸಂಬಳರೂ.38000-42000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆB.E ಅಥವಾ B.Tech, M.E ಅಥವಾ M.Tech
ವಯೋಮಿತಿಗರಿಷ್ಠ 30 ವರ್ಷ
ಇ-ಮೇಲ್​ ಐಡಿquic-job@rri.res.in
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ10-04-2022
ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ

ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ರಾಮನ್ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. B.E ಅಥವಾ B.Tech, M.E ಅಥವಾ M.Tech ಅನ್ನು ಪೂರ್ಣಗೊಳಿಸಿರುವ, 30 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅವಕಾಶವಿದ್ದು, ಏಪ್ರಿಲ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.  ಇನ್ನು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.38000-42000/- ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಯಾವುದೇ ಪದವಿ ಆಗಿದ್ರೆ ಸಾಕು ಇಲ್ಲಿದೆ ಅವಕಾಶ - ಬೇಗ ಅರ್ಜಿ ಹಾಕಿ

ಸಂಸ್ಥೆಯ ಹೆಸರು: ರಾಮನ್ ಸಂಶೋಧನಾ ಸಂಸ್ಥೆ (RRI)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪ್ರಾಜೆಕ್ಟ್ ಎಂಜಿನಿಯರ್

ಸಂಬಳ: ರೂ.38000-42000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: RRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B.E ಅಥವಾ B.Tech, M.E ಅಥವಾ M.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಕ್ವಾಂಟಮ್ ಮಾಹಿತಿ ಮತ್ತು ಕಂಪ್ಯೂಟಿಂಗ್ ಲ್ಯಾಬ್, ಸಂಸ್ಥೆಯ ಲ್ಯಾಂಪ್ ಗ್ರೂಪ್‌ನ  1 ವರ್ಷದ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ:

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 10-Apr-2022 ರಂತೆ 30 ವರ್ಷಗಳಿರಬೇಕು.

ವಯೋಮಿತಿ ಸಡಿಲಿಕೆ:

ರಾಮನ್ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್: rri.res.in  

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, quic-job@rri.res.in ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಬೇರೆ ಕೆಲಸದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

 ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-03-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 10-04-2022
Published by:Sandhya M
First published: