SAIL Recruitment 2022: ತಿಂಗಳಿಗೆ 1.20 ಲಕ್ಷ ಸಂಬಳ, ನೇರ ಸಂದರ್ಶನದ ಮೂಲಕ ಆಯ್ಕೆ

ಫೆಬ್ರವರಿ 9-11 ರವರೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಇಂಟರ್​ವ್ಯೂನಲ್ಲಿ ಪಾಲ್ಗೊಳ್ಳಬಹುದಾಗಿದೆ.

SAIL

SAIL

  • Share this:
SAIL Recruitment 2022: ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾ(Steel Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24  ಸ್ಪೆಷಲಿಸ್ಟ್​ ಮತ್ತು ಜನರಲ್​ ಡ್ಯೂಟಿ ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಎಂಬಿಬಿಎಸ್, ಎಂಎಸ್​, ಎಂಡಿ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 9-11 ರವರೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಇಂಟರ್​ವ್ಯೂನಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಸ್ಟೀಲ್​ ಅಥಾರಿಟಿ ಆಫ್​ ಇಂಡಿಯಾ
ಹುದ್ದೆಯ ಹೆಸರುಸ್ಪೆಷಲಿಸ್ಟ್​ ಮತ್ತು ಜನರಲ್​ ಡ್ಯೂಟಿ ಮೆಡಿಕಲ್​ ಆಫೀಸರ್
ಒಟ್ಟು ಹುದ್ದೆಗಳು24
ವಿದ್ಯಾರ್ಹತೆಎಂಬಿಬಿಎಸ್, ಎಂಎಸ್​, ಎಂಡಿ
ಉದ್ಯೋಗದ ಸ್ಥಳ ಪಶ್ಚಿಮ ಬಂಗಾಳ
ವೇತನಮಾಸಿಕ ₹ 70,000-1,20,000
ಆಯ್ಕೆ ವಿಧಾನಸಂದರ್ಶನ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ20/01/2022
ಸಂದರ್ಶನ ನಡೆಯುವ ದಿನಾಂಕಫೆಬ್ರವರಿ 9 ರಿಂದ 11



ಹುದ್ದೆಯ ಮಾಹಿತಿ:
ಸ್ಪೆಷಲಿಸ್ಟ್​ - 08
ಜನರಲ್​ ಡ್ಯೂಟಿ ಮೆಡಿಕಲ್​ ಆಫೀಸರ್- 16

ಇದನ್ನೂ ಓದಿ: RBI Recruitment 2022: ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 14 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಸ್ಟೀಲ್​ ಅಥಾರಿಟಿ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಕಾಲೇಜಿನಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಎಸ್​, ಎಂಡಿ ಪೂರ್ಣಗೊಳಿಸಿರಬೇಕು.

ಸ್ಪೆಷಲಿಸ್ಟ್​ - ಪಿಜಿ ಡಿಪ್ಲೋಮಾ/ ಪದವಿ, ಎಂಬಿಬಿಎಸ್​​
ಜನರಲ್​ ಡ್ಯೂಟಿ ಮೆಡಿಕಲ್​ ಆಫೀಸರ್- ಎಂಬಿಬಿಎಸ್​

ವಯೋಮಿತಿ:
ಸ್ಟೀಲ್​ ಅಥಾರಿಟಿ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 69 ವರ್ಷ ಮೀರಿರಬಾರದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/01/2022
ಸಂದರ್ಶನ ನಡೆಯುವ ದಿನಾಂಕ  ಫೆಬ್ರವರಿ 9 ರಿಂದ 11

ಇದನ್ನೂ ಓದಿ: BEL Recruitment 2022: ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 1.60 ಲಕ್ಷ ಸಂಬಳ

ಉದ್ಯೋಗದ ಸ್ಥಳ:

ಸ್ಟೀಲ್​ ಅಥಾರಿಟಿ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್​ನಲ್ಲಿ ನೀಡುತ್ತದೆ.

ವೇತನ:
ಜಿಡಿಎಂಒ- ಮಾಸಿಕ ₹ 70,000
ಸ್ಪೆಷಲಿಸ್ಟ್​(ಪಿಜಿ ಡಿಪ್ಲೊಮಾ)- ಮಾಸಿಕ ₹ 90,000
ಸ್ಪೆಷಲಿಸ್ಟ್​(ಪಿಜಿ ಡಿಗ್ರಿ)- ಮಾಸಿಕ ₹ 1,20,000

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಸಂದರ್ಶನ ನಡೆಯುವ ಸ್ಥಳ:
ED ಕಚೇರಿ (M&HS)
DSP ಮುಖ್ಯ ಆಸ್ಪತ್ರೆ ದುರ್ಗಾಪುರ- 713205
ಪಶ್ಚಿಮ್ ಬರ್ಧಮಾನ್
Published by:Latha CG
First published: