SIDBI ಬ್ಯಾಂಕ್​​ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ, ತಿಂಗಳಿಗೆ ₹ 70,000 ಸಂಬಳ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಮಾರ್ಚ್​​ 24ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

SIDBI

SIDBI

  • Share this:
SIDBI Recruitment 2021: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(Small Industries Development Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಅಸಿಸ್ಟೆಂಟ್ ಮ್ಯಾನೇಜರ್(Assistant Manager) ಹುದ್ದೆಗಳು ಖಾಲಿ ಇವೆ. ಪದವಿ(Bachelor Degree) ಪೂರ್ಣಗೊಳಿಸಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಮಾರ್ಚ್​​ 24ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































 ಸಂಸ್ಥೆ ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರುಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು100
ವಿದ್ಯಾರ್ಹತೆ  ಪದವಿ
ಉದ್ಯೋಗದ ಸ್ಥಳ ನವದೆಹಲಿ
ವೇತನಮಾಸಿಕ ₹ 70,000
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/03/2022

ವರ್ಗಾನುಸಾರ ಹುದ್ದೆಯ ಮಾಹಿತಿ:
SC-16
ST-7
OBC-24
EWS-10
ಸಾಮಾನ್ಯ-43
HI-1
OC-1
VI-2
MD/ID-1
ಒಟ್ಟು 100 ಹುದ್ದೆಗಳು

ಇದನ್ನೂ ಓದಿ: Government Job: ತಿಂಗಳಿಗೆ ₹ 57,000 ಸಂಬಳ, ಮಾರ್ಚ್​​ 9ರಂದು Walk-in-Interview

ವಿದ್ಯಾರ್ಹತೆ:
ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 70,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: CEERI Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 31,000 ಸಂಬಳ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/03/2022
Published by:Latha CG
First published: