HOME » NEWS » Jobs » SOUTHERN RAILWAY RECRUITMENT 2021 APPLICATIONS INVITED ON 3322 APPRENTICE POSTS HG

Southern Railway Recruitment 2021: 3322 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೂ ಅವಕಾಶ!

ಆಸಕ್ತ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

news18-kannada
Updated:June 5, 2021, 4:45 PM IST
Southern Railway Recruitment 2021: 3322 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೂ ಅವಕಾಶ!
ಪ್ರಾತಿನಿಧಿಕ ಚಿತ್ರ.
  • Share this:
ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 3322 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.  ಜೂನ್ 30ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 15 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಆಸಕ್ತ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು ನಂತರ  ಜೂನ್ 30,2021ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು.
Published by: Harshith AS
First published: June 5, 2021, 4:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories