DC Office Raichur Recruitment 2023: ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು (DC Office Raichur) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ (Raichur) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಆನ್ಲೈನ್ (Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ |
ಒಟ್ಟು ಹುದ್ದೆ | 3 |
ವಿದ್ಯಾರ್ಹತೆ | ಬಿ.ಕಾಂ, ಎಂ.ಕಾಂ |
ವೇತನ | ಮಾಸಿಕ ₹ 30,000 |
ಉದ್ಯೋಗದ ಸ್ಥಳ | ರಾಯಚೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 23, 2023 (ಇಂದು) |
ಇದನ್ನೂ ಓದಿ: Bengaluru Jobs: ತಿಂಗಳಿಗೆ 31,000 ಸಂಬಳ- ಬೆಂಗಳೂರಿನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಟೆಕ್ನಿಕಲ್ ಆಫೀಸರ್- ನೋಟಿಫಿಕೇಶನ್ ಪರಿಶೀಲಿಸಿ
ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿಇ/ಬಿ.ಟೆಕ್, ಎಂ.ಟೆಕ್ (ಸಿವಿಲ್ ಎಂಜಿನಿಯರಿಂಗ್)
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್- ಬಿ.ಕಾಂ, ಎಂ.ಕಾಂ
ಅನುಭವ:
ಟೆಕ್ನಿಕಲ್ ಆಫೀಸರ್- ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ
ಟೆಕ್ನಿಕಲ್ ಅಸಿಸ್ಟೆಂಟ್- ಕನಿಷ್ಠ 4 ವರ್ಷ ಕೆಲಸ ಮಾಡಿದ ಅನುಭವ
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್- ಅಕೌಂಟಿಂಗ್ನಲ್ಲಿ ಕನಿಷ್ಠ 4 ವರ್ಷ ಕೆಲಸ ಮಾಡಿದ ಅನುಭವ
ವಯೋಮಿತಿ:
ಟೆಕ್ನಿಕಲ್ ಆಫೀಸರ್- 65 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್- 23 ರಿಂದ 40 ವರ್ಷ
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್- 25 ರಿಂದ 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಟೆಕ್ನಿಕಲ್ ಆಫೀಸರ್-ಮಾಸಿಕ ₹ 30,000
ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ ₹ 25,000
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್- ಮಾಸಿಕ ₹ 23,000
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸ್ಕಿಲ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 23, 2023 (ಇಂದು)
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08532-229011 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ