• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka Jobs: ಸರ್ಕಾರಿ ಹುದ್ದೆಗೆ ಅರ್ಜಿ ಹಾಕಲು ಇವತ್ತೇ ಲಾಸ್ಟ್​ ಡೇಟ್, ಮಿಸ್ ಮಾಡಬೇಡಿ!

Karnataka Jobs: ಸರ್ಕಾರಿ ಹುದ್ದೆಗೆ ಅರ್ಜಿ ಹಾಕಲು ಇವತ್ತೇ ಲಾಸ್ಟ್​ ಡೇಟ್, ಮಿಸ್ ಮಾಡಬೇಡಿ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.

  • Share this:

EMPRI Recruitment 2023: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಲ್ಲಿ (ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ & ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್- Environmental Management & Policy Research Institute -EMPRI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಒಟ್ಟು 2 ರಿಸರ್ಚ್​ ಸೈಂಟಿಸ್ಟ್(Research Scientist)​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.


ನೋಟಿಫಿಕೇಶನ್​​ನಲ್ಲಿ ತಿಳಿಸಿರುವಂತೆ ಮಾರ್ಚ್ 21, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: KPSC ನೇರ ನೇಮಕಾತಿ: 53 ಗ್ರೂಪ್-C ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ


ಹೆಚ್ಚಿನ ಮಾಹಿತಿಗಾಗಿ empri.karnataka.gov.in ಗೆ ಭೇಟಿ ನೀಡಿ. ಎಂಪ್ರಿ ಸಂಸ್ಥೆಯು ಹೊರಗುತ್ತಿಗೆ ಆಧಾರದ ಮೇಲೆ ಸಂಶೋಧನಾ ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ: KMF ತುಮಕೂರಿನಲ್ಲಿ 219 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-10th ಪಾಸಾದವರೂ ಅಪ್ಲೈ ಮಾಡಿ


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ




ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ empri@karnataka.gov.in ಗೆ ಕಳುಹಿಸಬೇಕು.

top videos


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 23/02/2023
    ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್​ 21, 2023 (ಇಂದು)

    First published: