• ಹೋಂ
  • »
  • ನ್ಯೂಸ್
  • »
  • Jobs
  • »
  • Medical Jobs: ಧಾರವಾಡ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 35,000 ಸಂಬಳ

Medical Jobs: ಧಾರವಾಡ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 35,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಮಾರ್ಚ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 4-MIN READ
  • Last Updated :
  • Dharwad, India
  • Share this:

Government Ayurveda Hospital Dharwad Recruitment 2023: ಸರ್ಕಾರಿ ಆಯುರ್ವೇದ ಆಸ್ಪತ್ರೆ ಧಾರವಾಡ (Government Ayurveda Hospital Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಪೆಷಲಿಸ್ಟ್​ ಡಾಕ್ಟರ್ (Specialist Doctor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ (Application) ಹಾಕಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸರ್ಕಾರಿ ಆಯುರ್ವೇದ ಆಸ್ಪತ್ರೆ ಧಾರವಾಡ
ಹುದ್ದೆಸ್ಪೆಷಲಿಸ್ಟ್​ ಡಾಕ್ಟರ್
ಒಟ್ಟು ಹುದ್ದೆ2
ವಿದ್ಯಾರ್ಹತೆಎಂ.ಎಸ್, M.D, BNYS
ವೇತನಮಾಸಿಕ ₹ 35,000
ಉದ್ಯೋಗದ ಸ್ಥಳಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್ 18, 2023

ಹುದ್ದೆಯ ಮಾಹಿತಿ:
ಸ್ಪೆಷಲಿಸ್ಟ್​ ಡಾಕ್ಟರ್ (ಆಯುರ್ವೇದ)- 1
ಸ್ಪೆಷಲಿಸ್ಟ್​ ಡಾಕ್ಟರ್ (ಪ್ರಕೃತಿ & ಯೋಗ)-1


ಇದನ್ನೂ ಓದಿ: KSDA Recruitment 2023: ಕೃಷಿ ಇಲಾಖೆ ನೇಮಕಾತಿ- ಮಂಡ್ಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಂದು ಸಂಜೆಯೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:
ಸ್ಪೆಷಲಿಸ್ಟ್​ ಡಾಕ್ಟರ್ (ಆಯುರ್ವೇದ)- ಶಲ್ಯತಂತ್ರದಲ್ಲಿ ಎಂ.ಎಸ್, ಪಂಚಕರ್ಮ/ಕಾಯಾಚಿಕಿತ್ಸದಲ್ಲಿ ಎಂ.ಡಿ.
ಸ್ಪೆಷಲಿಸ್ಟ್​ ಡಾಕ್ಟರ್ (ಪ್ರಕೃತಿ & ಯೋಗ)-ಯೋಗ/ನ್ಯಾಚುರೋಪತಿಯಲ್ಲಿ M.D, BNYS


ವಯೋಮಿತಿ:
ಸರ್ಕಾರಿ ಆಯುರ್ವೇದ ಆಸ್ಪತ್ರೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. SC ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ವೇತನ:
ಮಾಸಿಕ ₹ 35,000


ಇದನ್ನೂ ಓದಿ: BEL Recruitment 2023: ತಿಂಗಳಿಗೆ 55,000 ಸಂಬಳ- BEL ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ


ಉದ್ಯೋಗದ ಸ್ಥಳ:
ಧಾರವಾಡ


ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಜಿಲ್ಲಾ ಆಯುಷ್ ಅಧಿಕಾರಿಗಳು
ಸಿವಿಲ್ ಆಸ್ಪತ್ರೆ ಹತ್ತಿರ
ಕಿಲ್ಲಾ ರಸ್ತೆ
ಧಾರವಾಡ



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 18, 2023


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0836-2434479 ಗೆ ಕರೆ ಮಾಡಿ. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತದೆ.

Published by:Latha CG
First published: