• Home
  • »
  • News
  • »
  • jobs
  • »
  • Government Job: ರಾಜ್ಯ ಸರ್ಕಾರದ ಈ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

Government Job: ರಾಜ್ಯ ಸರ್ಕಾರದ ಈ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಕಳುಹಿಸಬೇಕು.

  • Share this:

KHPT Recruitment 2022: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಕನ್ಸಲ್ಟೆಂಟ್ - ಲೈವ್ಲಿವುಡ್(Consultant-Livelihood) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಜನವರಿ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಕನ್ಸಲ್ಟೆಂಟ್ - ಲೈವ್ಲಿವುಡ್
ಒಟ್ಟು ಹುದ್ದೆ1
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Job Alert: ಫ್ರೆಶರ್​ಗಳಿಗೆ ಇಲ್ಲಿದೆ ಅವಕಾಶ, Bcom ಆದವರು ಈ ಜಾಬ್​ಗೆ ಅಪ್ಲೈ ಮಾಡಿ


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ಕೊಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಕಳುಹಿಸಬೇಕು.


ಇದನ್ನೂ ಓದಿ: Railway Jobs: 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸಾದವರು ಅಪ್ಲೈ ಮಾಡಿ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 30/12/2022
ಇ-ಮೇಲ್ ಕಳುಹಿಸಲು ಕೊನೆಯ ದಿನ: 02/01/2023

Published by:Latha CG
First published: