• Home
  • »
  • News
  • »
  • jobs
  • »
  • Government Jobs: ವಿಜಯಪುರಲ್ಲಿ 26 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ ಅಪ್ಲೈ ಮಾಡಿ

Government Jobs: ವಿಜಯಪುರಲ್ಲಿ 26 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ ಅಪ್ಲೈ ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಜನವರಿ 6, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆನ್​ಲೈನ್​ ಮುಖಾಂತರ ಈ ಕೆಲಸಕ್ಕೆ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • Last Updated :
  • Vijayapura, India
  • Share this:

    Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್​ನಲ್ಲಿ(Vijayapura Zilla Panchayat ) 26 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಕೂಡಲೇ ಅರ್ಜಿ ಹಾಕಿ. ಜನವರಿ 6, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆನ್​ಲೈನ್(Online)​ ಮುಖಾಂತರ ಈ ಕೆಲಸಕ್ಕೆ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆವಿಜಯಪುರ ಜಿಲ್ಲಾ ಪಂಚಾಯತ್
    ಹುದ್ದೆಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​
    ಒಟ್ಟು ಹುದ್ದೆ26
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳವಿಜಯಪುರ

    ಹುದ್ದೆಯ ಮಾಹಿತಿ:


    ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್- 1
    ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್​)- 10
    ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)-2
    ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)-8
    ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1
    ತಾಲೂಕ್ MIS ಕೋ-ಆರ್ಡಿನೇಟರ್-1
    ತಾಲೂಕ್ IEC ಕೋ-ಆರ್ಡಿನೇಟರ್-1
    ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-2


    ಇದನ್ನೂ ಓದಿ: Civil Engineer: ಮಂಗಳೂರಿನಲ್ಲಿದೆ ಕೆಲಸ 20 ಸಾವಿರ ಸಂಬಳ, ಈಗಲೇ ಅಪ್ಲೈ ಮಾಡಿ


    ವಿದ್ಯಾರ್ಹತೆ:


    ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್- ಸಿವಿಲ್ ಎಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್
    ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್​)- ಬಿಎಸ್ಸಿ, ಫಾರೆಸ್ಟ್​ನಲ್ಲಿ ಎಂಎಸ್ಸಿ
    ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)-ಬಿಎಸ್ಸಿ, ಅಗ್ರಿಕಲ್ಚರ್​​ನಲ್ಲಿ ಎಂಎಸ್ಸಿ
    ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)-ಬಿಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂಎಸ್ಸಿ
    ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- ಡಿಪ್ಲೋಮಾ, ಸಿವಿಲ್​ನಲ್ಲಿ ಬಿಇ
    ತಾಲೂಕ್ MIS ಕೋ-ಆರ್ಡಿನೇಟರ್-ಡಿಪ್ಲೋಮಾ, ಬಿಸಿಎ, ಕಂಪ್ಯೂಟರ್​ ಸೈನ್ಸ್​​ನಲ್ಲಿ ಬಿಎಸ್ಸಿ
    ತಾಲೂಕ್ IEC ಕೋ-ಆರ್ಡಿನೇಟರ್-ಸೋಷಿಯಲ್ ವರ್ಕ್​ನಲ್ಲಿ ಸ್ನಾತಕೋತ್ತರ ಪದವಿ, MSW, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಎಂಎ
    ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿಕಾಂ


    ಅನುಭವ:


    ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್-ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ
    ತಾಲೂಕ್ IEC ಕೋ-ಆರ್ಡಿನೇಟರ್- ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷ ಕೆಲಸ ಮಾಡಿದ ಅನುಭವ


    ಇದನ್ನೂ ಓದಿ: ADA Recruitment 2023: ತಿಂಗಳಿಗೆ 81,000 ಸಂಬಳ- ಏರೋನಾಟಿಕಲ್ ಡೆವಲಪ್​ಮೆಂಟ್ ಏಜೆನ್ಸಿಯಲ್ಲಿ ಕೆಲಸ


    ವಯೋಮಿತಿ:
    ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಸಂಬಳ:
    ಜಲಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನಿಯಮಾನುಸಾರ ಸಂಬಳ ಕೊಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 06/01/2023


    ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9972076343, 08472-230153 ಗೆ ಕರೆ ಮಾಡಿ.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು