• ಹೋಂ
  • »
  • ನ್ಯೂಸ್
  • »
  • Jobs
  • »
  • Jobs: ಹೆಸ್ಕಾಂನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಲಾಸ್ಟ್​ ಡೇಟ್

Jobs: ಹೆಸ್ಕಾಂನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಲಾಸ್ಟ್​ ಡೇಟ್

ಹೆಸ್ಕಾಂ ಕಚೇರಿ

ಹೆಸ್ಕಾಂ ಕಚೇರಿ

ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಜನವರಿ 30, 2023, ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • News18 Kannada
  • 2-MIN READ
  • Last Updated :
  • Hubli-Dharwad (Hubli), India
  • Share this:

HESCOM Recruitment 2023: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(Hubli Electric Supply Company Limited) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ನಾಳೆಯೊಳಗೆ ಅರ್ಜಿ ಹಾಕಿ. ಒಟ್ಟು 200 ಅಪ್ರೆಂಟಿಸ್ ಟ್ರೇನಿಂಗ್(Apprentice Training) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಜನವರಿ 30, 2023, ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹೆಸ್ಕಾಂ
ಹುದ್ದೆಅಪ್ರೆಂಟಿಸ್ ಟ್ರೇನಿಂಗ್
ಒಟ್ಟು ಹುದ್ದೆ200
ವಿದ್ಯಾರ್ಹತೆಡಿಪ್ಲೋಮಾ, ಬಿಇ/ಬಿ.ಟೆಕ್
ವೇತನಮಾಸಿಕ ₹ 8,000-9,000
ಉದ್ಯೋಗದ ಸ್ಥಳಹುಬ್ಬಳ್ಳಿ
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 30, 2023

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 125
ಡಿಪ್ಲೋಮಾ ಅಪ್ರೆಂಟಿಸ್- 75


ಇದನ್ನೂ ಓದಿ: Job Offer: ನೀವು ರೈತ ಮಕ್ಕಳಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- 30 ಸಾವಿರ ಸಂಬಳ, ನಾಳೆಯೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ ಬಿ.ಟೆಕ್
ಡಿಪ್ಲೋಮಾ ಅಪ್ರೆಂಟಿಸ್- ಡಿಪ್ಲೋಮಾ


ವಯೋಮಿತಿ:
ನಿಗದಿಪಡಿಸಿಲ್ಲ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.


ವೇತನ:
ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ 9,000 ರೂ.
ಡಿಪ್ಲೋಮಾ ಅಪ್ರೆಂಟಿಸ್- ಮಾಸಿಕ ₹ 8000 ರೂ.


ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ದಾಖಲಾತಿ ಪರಿಶೀಲನೆ
ಸಂದರ್ಶನ


ಇದನ್ನೂ ಓದಿ: Bengaluru Jobs: ಬೆಂಗಳೂರಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 30 ಸಾವಿರ ಸಂಬಳ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 30, 2023
“ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್”ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: 25-ಜನವರಿ-2023
BOATS, ಚೆನ್ನೈನಿಂದ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ: 03-ಫೆಬ್ರವರಿ-2023
O/o ಎಕ್ಸಿಕ್ಯೂಟಿವ್ ಇಂಜಿನಿಯರ್ (Ele.), ITI, ಹೆಸ್ಕಾಂ, ಕಾರವಾರ ರಸ್ತೆ, ವಿದ್ಯುತ್ ನಗರ, ಹುಬ್ಬಳ್ಳಿಯಲ್ಲಿ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗಾಗಿ ಕರೆಯುವ ದಿನಾಂಕ: 16-ಫೆಬ್ರವರಿ-2023


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


ಯಾವುದೇ ಸ್ಪಷ್ಟೀಕರಣಕ್ಕಾಗಿ, ಅಭ್ಯರ್ಥಿಗಳು ಇಮೇಲ್ ಮೂಲಕ ಸಂಪರ್ಕಿಸಬಹುದು: knplacement@boat-srp.com, ದೂರವಾಣಿ ಸಂಖ್ಯೆ: 044-22542235, ಇಮೇಲ್: gmadmhr.hescom@gmail.com, ದೂರವಾಣಿ ಸಂಖ್ಯೆ: 0836-2956611




ವೆಬ್ ಪೋರ್ಟಲ್‌ನಲ್ಲಿ ಅಭ್ಯರ್ಥಿಗಳ ದಾಖಲಾತಿಗೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ, ದಯವಿಟ್ಟು ಇಮೇಲ್ ಮೂಲಕ ಸಂಪರ್ಕಿಸಿ: studentquery@boat-srp.com ಅಥವಾ knplacement@boat-srp.com

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು