• Home
  • »
  • News
  • »
  • jobs
  • »
  • IISc Recruitment 2022: ಎಂಜಿನಿಯರಿಂಗ್ ಆಗಿದ್ರೆ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

IISc Recruitment 2022: ಎಂಜಿನಿಯರಿಂಗ್ ಆಗಿದ್ರೆ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

IISc Bangalore

IISc Bangalore

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್​/ಕೆಮಿಕಲ್/ಮೆಟೀರಿಯಲ್ ಎಂಜಿನಿಯರಿಂಗ್, ಎಂಬಿಎ ಪೂರ್ಣಗೊಳಿಸಿರಬೇಕು.

  • Share this:

    IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಯಲ್ಲಿ ಅನೇಕ ಪ್ರೋಗ್ರಾಮ್ ಮ್ಯಾನೇಜರ್(Programme Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿ (Bengaluru)ನಲ್ಲಿ ವೃತ್ತಿ ಮಾಡ ಬಯಸುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
    ಹುದ್ದೆ ಪ್ರೋಗ್ರಾಮ್ ಮ್ಯಾನೇಜರ್
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳಬೆಂಗಳೂರು
    ಅರ್ಜಿ ಸಲ್ಲಿಸಲು ಕೊನೆ ದಿನ 25/12/2022
    ಅಧಿಕೃತ ವೆಬ್​ಸೈಟ್ iisc.ac.in

    ವಿದ್ಯಾರ್ಹತೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್​/ಕೆಮಿಕಲ್/ಮೆಟೀರಿಯಲ್ ಎಂಜಿನಿಯರಿಂಗ್, ಎಂಬಿಎ ಪೂರ್ಣಗೊಳಿಸಿರಬೇಕು.


    ವೇತನ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


    ಇದನ್ನೂ ಓದಿ: JKSSB Recruitment 2022: ತಿಂಗಳಿಗೆ 1.12 ಲಕ್ಷ ಸಂಬಳ- 1045 ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಉದ್ಯೋಗದ ಸ್ಥಳ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/12/2022
    ಅರ್ಜಿ ಸಲ್ಲಿಸಲು ಕೊನೆ ದಿನ: 25/12/2022

    Published by:Latha CG
    First published: