• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ಕಲಬುರಗಿ ಜಿಲ್ಲಾ ಕೋರ್ಟ್​ನಲ್ಲಿ ಹಲವು ಹುದ್ದೆಗಳು ಖಾಲಿ- ಇವತ್ತೇ ಅರ್ಜಿ ಹಾಕಿ

Job Alert: ಕಲಬುರಗಿ ಜಿಲ್ಲಾ ಕೋರ್ಟ್​ನಲ್ಲಿ ಹಲವು ಹುದ್ದೆಗಳು ಖಾಲಿ- ಇವತ್ತೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 60 ಪಿಯೋನ್ (Peon), ಪ್ರೊಸೆಸ್ ಸರ್ವರ್ (Process Server) ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

  • News18 Kannada
  • 3-MIN READ
  • Last Updated :
  • Gulbarga, India
  • Share this:

Kalaburagi District Court Recruitment 2023: ಕಲಬುರಗಿ ಜಿಲ್ಲಾ ನ್ಯಾಯಾಲಯವು(Kalaburagi District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 60 ಪಿಯೋನ್ (Peon), ಪ್ರೊಸೆಸ್ ಸರ್ವರ್ (Process Server) ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 25, 2023 ಅಂದರೆ ಇವತ್ತು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೋರ್ಟ್ ​ಉದ್ಯೋಗ (Court Jobs) ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್ districts.ecourts.gov.inಗೆ ಭೇಟಿ ನೀಡಿ.

ಸಂಸ್ಥೆಕಲಬುರಗಿ ಜಿಲ್ಲಾ ನ್ಯಾಯಾಲಯ
ಹುದ್ದೆಪಿಯೋನ್, ಪ್ರೊಸೆಸ್ ಸರ್ವರ್
ಒಟ್ಟು ಹುದ್ದೆ60
ವಿದ್ಯಾರ್ಹತೆಪಿಯುಸಿ, ಡಿಪ್ಲೊಮಾ
ವೇತನ
ಉದ್ಯೋಗದ ಸ್ಥಳ
ಅರ್ಜಿ ಸಲ್ಲಿಸಲು ಕೊನೆಯ ದಿನ

ಹುದ್ದೆಯ ಮಾಹಿತಿ:
ಸ್ಟೆನೋಗ್ರಾಫರ್ (ಗ್ರೇಡ್ III)- 8
ಟೈಪಿಸ್ಟ್​- 9
ಟೈಪಿಸ್ಟ್​- ಕಾಪಿಯಿಸ್ಟ್​- 1
ಪಿಯೋನ್- 29
ಪ್ರೊಸೆಸ್ ಸರ್ವರ್- 13


ಇದನ್ನೂ ಓದಿ: KITS Recruitment 2023: ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನಿಸಿರುವ 7 ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ- 45 ಸಾವಿರ ಸಂಬಳ


ವಿದ್ಯಾರ್ಹತೆ:
ಸ್ಟೆನೋಗ್ರಾಫರ್ (ಗ್ರೇಡ್ III)- ಪಿಯುಸಿ, ಡಿಪ್ಲೊಮಾ
ಟೈಪಿಸ್ಟ್​- ಪಿಯುಸಿ, ಡಿಪ್ಲೊಮಾ
ಟೈಪಿಸ್ಟ್​- ಕಾಪಿಯಿಸ್ಟ್​- ಪಿಯುಸಿ, ಡಿಪ್ಲೊಮಾ
ಪಿಯೋನ್- ಎಸ್​ಎಸ್​ಎಲ್​ಸಿ
ಪ್ರೊಸೆಸ್ ಸರ್ವರ್- ಎಸ್​ಎಸ್​ಎಲ್​ಸಿ


ವಯೋಮಿತಿ:
ಕಲಬುರಗಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 25, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ- 2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 3 ವರ್ಷ


ವೇತನ:
ಸ್ಟೆನೋಗ್ರಾಫರ್ (ಗ್ರೇಡ್ III)- ಮಾಸಿಕ ₹ 27,650-52,650
ಟೈಪಿಸ್ಟ್​- ಮಾಸಿಕ ₹ 21,400-42,000
ಟೈಪಿಸ್ಟ್​- ಕಾಪಿಯಿಸ್ಟ್​- ಮಾಸಿಕ ₹ 21,400-42,000
ಪಿಯೋನ್- ಮಾಸಿಕ ₹ 17,000- 28,950
ಪ್ರೊಸೆಸ್ ಸರ್ವರ್- ಮಾಸಿಕ ₹ 19,950- 37,900


ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್​​ನಲ್ಲಿ 5000 ಅಪ್ರೆಂಟಿಸ್ ಹುದ್ದೆಗಳ ನೇಮಕ- ಡಿಗ್ರಿ ಪಾಸಾದವರು ಅಪ್ಲೈ ಮಾಡಿ


ಅರ್ಜಿ ಶುಲ್ಕ:
SC/ST/ಪ್ರವರ್ಗ-1/ PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/ ಪ್ರವರ್ಗ- 2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 200 ರೂ.
ಪಾವತಿಸುವ ಬಗೆ- ಆನ್​ಲೈನ್​/ ಚಲನ್


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಟೈಪಿಂಗ್ ಟೆಸ್ಟ್
ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ
ಸಂದರ್ಶನ




ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 25, 2023 (ಇಂದು)
ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮಾರ್ಚ್ 27, 2023

top videos
    First published: