KAPL Recruitment 2023: ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್(Karnataka Antibiotics and Pharmaceuticals Limited) ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜೂನಿಯರ್ ಎಕ್ಸಿಕ್ಯೂಟಿವ್- ಕ್ವಾಲಿಟಿ ಅಶ್ಯೂರೆನ್ಸ್ ಹುದ್ದೆ ಖಾಲಿ ಇದೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ 22ರೊಳಗೆ ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ |
ಹುದ್ದೆ | ಜೂನಿಯರ್ ಎಕ್ಸಿಕ್ಯೂಟಿವ್- ಕ್ವಾಲಿಟಿ ಅಶ್ಯೂರೆನ್ಸ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂ.ಎಸ್ಸಿ |
ವೇತನ | ಮಾಸಿಕ ₹ 44,469 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 22, 2023 |
ವಯೋಮಿತಿ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಇದನ್ನೂ ಓದಿ: JOBS: 247 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಇಲ್ಲಿ ಅಪ್ಲೈ ಮಾಡಿ
ಅನುಭವ:
ಅಭ್ಯರ್ಥಿಗಳು ಹೆಸರಾಂತ ಫಾರ್ಮಾಸ್ಯುಟಿಕಲ್ ಇಂಡಸ್ಟ್ರಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ವೇತನ:
ಮಾಸಿಕ ₹ 44,469
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ:BIS Recruitment 2023: ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್ - HRD
KAPL ಹೌಸ್
ಪ್ಲಾಟ್ ನಂ. 37
ARKA ದಿ ಬಿಸಿನೆಸ್ ಸೆಂಟರ್
2 ನೇ ಹಂತ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ
ಬೆಂಗಳೂರು - 560058
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ