• ಹೋಂ
  • »
  • ನ್ಯೂಸ್
  • »
  • Jobs
  • »
  • KAPL Recruitment 2023: ಧಾರವಾಡ & ಬೆಂಗಳೂರಿನಲ್ಲಿ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 42,000 ಸಂಬಳ

KAPL Recruitment 2023: ಧಾರವಾಡ & ಬೆಂಗಳೂರಿನಲ್ಲಿ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 42,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಏಪ್ರಿಲ್ 24ರೊಳಗೆ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

  • News18 Kannada
  • 4-MIN READ
  • Last Updated :
  • Karnataka, India
  • Share this:

KAPL Recruitment 2023: ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​(Karnataka Antibiotics and Pharmaceuticals Limited) ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 3 ಅನಾಲಿಸ್ಟ್​, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಏಪ್ರಿಲ್ 24ರೊಳಗೆ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
ಹುದ್ದೆಅನಾಲಿಸ್ಟ್​, ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ3
ವಿದ್ಯಾರ್ಹತೆಬಿಇ/ ಬಿ.ಫಾರ್ಮಾ
ವೇತನಮಾಸಿಕ ₹ 42,000
ಉದ್ಯೋಗದ ಸ್ಥಳಧಾರವಾಡ, ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 24, 2023

ಹುದ್ದೆಯ ಮಾಹಿತಿ:
ಅನಾಲಿಸ್ಟ್-III- 1
ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್)- 1
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)-1


ಇದನ್ನೂ ಓದಿ: Central Bank of India Recruitment 2023: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಸೆಂಟ್ರಲ್ ಬ್ಯಾಂಕ್


ವಿದ್ಯಾರ್ಹತೆ:
ಅನಾಲಿಸ್ಟ್-III- ಬಿ.ಫಾರ್ಮಾ
ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್)- ಮೆಕ್ಯಾನಿಕಲ್ ಎಂಜಿನಿಯರಿಂಗ್​ನಲ್ಲಿ ಬಿ.ಇ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​ನಲ್ಲಿ ಬಿ.ಇ



ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.


ವೇತನ:
ಅನಾಲಿಸ್ಟ್-III- ಮಾಸಿಕ ₹ 30,500
ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್)- ಮಾಸಿಕ ₹ 42,000
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)-ಮಾಸಿಕ ₹ 42,000


ಉದ್ಯೋಗದ ಸ್ಥಳ:
ಧಾರವಾಡ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: KPSC Merit List: ಕನ್ನಡ ಕಡ್ಡಾಯ ಪರೀಕ್ಷೆಯ ರಿಸಲ್ಟ್​ ಪ್ರಕಟಿಸಿದ ಕೆಪಿಎಸ್​ಸಿ- ಮೆರಿಟ್ ಲಿಸ್ಟ್ ಇಲ್ಲಿದೆ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡೆಪ್ಯುಟಿ ಜನರಲ್ ಮ್ಯಾನೇಜರ್ - HRD
KAPL ಹೌಸ್
ಪ್ಲಾಟ್ ನಂ 37
ARKA ದಿ ಬಿಸಿನೆಸ್ ಸೆಂಟರ್
2 ನೇ ಹಂತ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ
ಬೆಂಗಳೂರು - 560058


ಅಧಿಕೃತ ನೋಟಿಫಿಕೇಶನ್​ಗಾಗಿ ಇಲ್ಲಿ ಕ್ಲಿಕ್ ಮಾಡಿ.

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/04/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 24, 2023

    First published: