KAPL Recruitment 2023: ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್(Karnataka Antibiotics and Pharmaceuticals Limited) ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 25 ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಏಪ್ರಿಲ್ 15 ರೊಳಗೆ ಅಂದರೆ ಇವತ್ತೇ ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಪದವೀಧರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ |
ಹುದ್ದೆ | ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್ |
ಒಟ್ಟು ಹುದ್ದೆ | 25 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 65,000 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 15, 2023 (ಇಂದು) |
ಯಾವ್ಯಾವ ಹುದ್ದೆ ಖಾಲಿ ಇವೆ?
ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್- 20
ಆಯುಷ್ ಏರಿಯಾ ಮ್ಯಾನೇಜರ್ಸ್- 4
ಆಯುಷ್ ರೀಜನಲ್ ಸೇಲ್ಸ್ ಮ್ಯಾನೇಜರ್- 1
ಇದನ್ನೂ ಓದಿ: Union Bank Recruitment 2023: ಹತ್ತನೇ ಕ್ಲಾಸ್ ಪಾಸಾದವ್ರಿಗೆ ಬ್ಯಾಂಕ್ ಉದ್ಯೋಗ- ಅರ್ಜಿ ಹಾಕಲು ಇವತ್ತೇ ಕೊನೆ ದಿನ
ಎಲ್ಲೆಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?
ಆಂಧ್ರಪ್ರದೇಶ- 6
ತೆಲಂಗಾಣ- 6
ತಮಿಳುನಾಡು- 12
ಕರ್ನಾಟಕ- 1
ವಯೋಮಿತಿ:
ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್- 30 ವರ್ಷ
ಆಯುಷ್ ಏರಿಯಾ ಮ್ಯಾನೇಜರ್ಸ್- 35 ವರ್ಷ
ಆಯುಷ್ ರೀಜನಲ್ ಸೇಲ್ಸ್ ಮ್ಯಾನೇಜರ್- 40 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ವೇತನ:
ಆಯುಷ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್- ಮಾಸಿಕ ₹ 26,000
ಆಯುಷ್ ಏರಿಯಾ ಮ್ಯಾನೇಜರ್ಸ್- ಮಾಸಿಕ ₹ 45,000
ಆಯುಷ್ ರೀಜನಲ್ ಸೇಲ್ಸ್ ಮ್ಯಾನೇಜರ್- ಮಾಸಿಕ ₹ 65,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ:KSEDCL Recruitment 2023: ರಾಜ್ಯ ಸರ್ಕಾರದ 26 ಹುದ್ದೆಗಳಿಗೆ ಅರ್ಜಿ ಹಾಕಿ, ತಿಂಗಳಿಗೆ 97 ಸಾವಿರ ಸಂಬಳ
ಉದ್ಯೋಗದ ಸ್ಥಳ:
ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್ - HRD
KAPL ಹೌಸ್
ಪ್ಲಾಟ್ ನಂ 37
ARKA ದಿ ಬಿಸಿನೆಸ್ ಸೆಂಟರ್
2 ನೇ ಹಂತ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ
ಬೆಂಗಳೂರು - 560058
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ