Karnataka Excise Department Recruitment 2023: ಕರ್ನಾಟಕ ಅಬಕಾರಿ ಇಲಾಖೆ(Karnataka Excise Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ನೌಕರಿ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ. ಒಟ್ಟು 1100 ಕಾನ್ಸ್ಟೇಬಲ್(Constable), ಸಬ್ ಇನ್ಸ್ಪೆಕ್ಟರ್(Sub Inspector) ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗಾಗಿ stateexcise.karnataka.gov.in ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಕಾನ್ಸ್ಟೇಬಲ್-1000
ಸಬ್-ಇನ್ಸ್ಪೆಕ್ಟರ್- 100
ಇದನ್ನೂ ಓದಿ: Post Office Jobs: 8ನೇ ತರಗತಿ ಪಾಸಾಗಿದ್ರೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗ, ತಿಂಗಳಿಗೆ 63,000 ಸಂಬಳ
ಸಂಸ್ಥೆ | ಕರ್ನಾಟಕ ಅಬಕಾರಿ ಇಲಾಖೆ |
ಹುದ್ದೆ | ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ |
ಒಟ್ಟು ಹುದ್ದೆ | 1100 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಕರ್ನಾಟಕ |
ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪಾಸಾಗಿರಬೇಕು.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ