• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka Jobs: ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ

Karnataka Jobs: ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  • News18 Kannada
  • 5-MIN READ
  • Last Updated :
  • Karnataka, India
  • Share this:

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ & ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು.


ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರು, ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 19, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಪ್ರಾಜೆಕ್ಟ್​ & ಕಮ್ಯುನಿಟಿ ಕೋ-ಆರ್ಡಿನೇಟರ್
ಒಟ್ಟು ಹುದ್ದೆ2
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳತುಮಕೂರು, ಬಳ್ಳಾರಿ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್ 19, 2023 (ಇಂದು)

ಹುದ್ದೆಯ ಮಾಹಿತಿ:
ಪ್ರಾಜೆಕ್ಟ್​ ಕೋಆರ್ಡಿನೇಟರ್- 1
ಕಮ್ಯುನಿಟಿ ಕೋಆರ್ಡಿನೇಟರ್- 1


ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: RDPR Karnataka: ಓಂಬುಡ್ಸ್​ಪರ್ಸನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗ್ರಾಮೀಣಾಭಿವೃದ್ಧಿ & ಪಂಚಾಯತ್​ ರಾಜ್​ ಇಲಾಖೆ


ಉದ್ಯೋಗದ ಸ್ಥಳ:
ಬಳ್ಳಾರಿ, ತುಮಕೂರು


ವಯೋಮಿತಿ & ವೇತನ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಅನುಸಾರ ಅಭ್ಯರ್ಥಿಗಳಿಗೆ ವಯಸ್ಸು & ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ಪ್ರಕ್ರಿಯೆ:
ಅನುಭವ
ಸಾಮರ್ಥ್ಯ
ಸೂಕ್ತತೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/03/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 19, 2023 (ಇಂದು)

Published by:Latha CG
First published: