• ಹೋಂ
  • »
  • ನ್ಯೂಸ್
  • »
  • Jobs
  • »
  • KHPT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಖಾಲಿ ಇರುವ ಹುದ್ದೆಗೆ ನಾಳೆಯೊಳಗೆ ಅರ್ಜಿ ಹಾಕಿ

KHPT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಖಾಲಿ ಇರುವ ಹುದ್ದೆಗೆ ನಾಳೆಯೊಳಗೆ ಅರ್ಜಿ ಹಾಕಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಆಸಕ್ತರು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust)ನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್​​ ಲೀಡ್(Project Lead) ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಆಸಕ್ತರು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಪ್ರಾಜೆಕ್ಟ್​ ಲೀಡ್
ಒಟ್ಟು ಹುದ್ದೆ1
ವಿದ್ಯಾರ್ಹತೆMSW, ಪಿಎಚ್​.ಡಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 27, 2023

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MSW, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಾಜೆಕ್ಟ್​​​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Job Alert: 12 ಲಕ್ಷ ಸ್ಯಾಲರಿ ಪ್ಯಾಕೇಜ್- ಡಿಗ್ರಿ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ


ವೇತನ:
ನಿಗದಿಪಡಿಸಿಲ್ಲ.


ಆಯ್ಕೆ ಪ್ರಕ್ರಿಯೆ:
ಅನುಭವ
ಸಾಮರ್ಥ್ಯ
ಸೂಕ್ತತೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಜನವರಿ 27ರೊಳಗೆ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 17/01/2023
ಇ-ಮೇಲ್ ಕಳುಹಿಸಲು ಕೊನೆ ದಿನ: 27/01/2023 (ನಾಳೆ)

Published by:Latha CG
First published: