KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 LTBI ಕೋ ಆರ್ಡಿನೇಟರ್, ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಏಪ್ರಿಲ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ |
ಹುದ್ದೆ | LTBI ಕೋ ಆರ್ಡಿನೇಟರ್, ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 11 |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 26, 2023 |
ಇದನ್ನೂ ಓದಿ:UPSC Recruitment 2023: 1312 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ಲೋಕಸೇವಾ ಆಯೋಗ- ಆಸಕ್ತರು ಅಪ್ಲೈ ಮಾಡಿ
ವಿದ್ಯಾರ್ಹತೆ:
ಕನ್ಸಲ್ಟೆಂಟ್- ಸ್ನಾತಕೋತ್ತರ ಪದವಿ
ಕಮ್ಯುನಿಟಿ ಕೋಆರ್ಡಿನೇಟರ್- ಪದವಿ, ಸ್ನಾತಕೋತ್ತರ ಪದವಿ
LTBI ಟೆಲಿ-ಕಾಲರ್- ಪದವಿ
LTBI ಕೋಆರ್ಡಿನೇಟರ್- ಪದವಿ, MSW
ಆಯ್ಕೆ ಪ್ರಕ್ರಿಯೆ:
ಲಖಿತ ಪರೀಕ್ಷೆ
ಸಂದರ್ಶನ
ವೇತನ:
ನಿಗದಿಪಡಿಸಿಲ್ಲ.
ಇದನ್ನೂ ಓದಿ: ESIC Recruitment 2023: ತಿಂಗಳಿಗೆ 1.40 ಲಕ್ಷ ಸಂಬಳ- ಇಲ್ಲಿದೆ ಬಂಪರ್ ಉದ್ಯೋಗಾವಕಾಶ
ಉದ್ಯೋಗದ ಸ್ಥಳ:
ಕರ್ನಾಟಕ, ರಾಜಸ್ಥಾನ ಮತ್ತು ಗುಜರಾತ್
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಏಪ್ರಿಲ್ 26ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 11/04/2023
ಇ-ಮೇಲ್ ಕಳುಹಿಸಲು ಕೊನೆ ದಿನ: ಏಪ್ರಿಲ್ 26, 2023
ಅರ್ಜಿ ಹಾಕುವ ದಿನಾಂಕಗಳು:
ಕನ್ಸಲ್ಟೆಂಟ್- ಏಪ್ರಿಲ್ 26, 2023
ಕಮ್ಯುನಿಟಿ ಕೋಆರ್ಡಿನೇಟರ್- ಏಪ್ರಿಲ್ 22, 2023
LTBI ಟೆಲಿ-ಕಾಲರ್- ಏಪ್ರಿಲ್ 22, 2023
LTBI ಕೋಆರ್ಡಿನೇಟರ್- ಏಪ್ರಿಲ್ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ