• Home
  • »
  • News
  • »
  • jobs
  • »
  • KHPT Recruitment 2023: ಡಿಗ್ರಿ ಪಾಸಾಗಿದ್ರೆ ರಾಜ್ಯ ಸರ್ಕಾರಿ ನೌಕರಿ-ಜನವರಿ 2ರೊಳಗೆ ರೆಸ್ಯೂಮ್​ ಕಳುಹಿಸಿ

KHPT Recruitment 2023: ಡಿಗ್ರಿ ಪಾಸಾಗಿದ್ರೆ ರಾಜ್ಯ ಸರ್ಕಾರಿ ನೌಕರಿ-ಜನವರಿ 2ರೊಳಗೆ ರೆಸ್ಯೂಮ್​ ಕಳುಹಿಸಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

  • Share this:

    KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಫೀಲ್ಡ್​ ಇನ್ವೆಸ್ಟಿಗೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಜನವರಿ 2, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
    ಹುದ್ದೆಫೀಲ್ಡ್​ ಇನ್ವೆಸ್ಟಿಗೇಟರ್
    ಒಟ್ಟು ಹುದ್ದೆ12
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳತುಮಕೂರು

    ವಿದ್ಯಾರ್ಹತೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಇದನ್ನೂ ಓದಿ: KVAFSU Recruitment 2023: ರಾಜ್ಯ ಸರ್ಕಾರದ ಈ ಹುದ್ದೆಗೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ- ತಪ್ಪದೇ ಪಾಲ್ಗೊಳ್ಳಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ವೇತನ:
    ಫೀಲ್ಡ್​ ಇನ್ವೆಸ್ಟಿಗೇಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಶೈಕ್ಷಣಿಕ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಇತ್ತೀಚಿನ ಭಾವಚಿತ್ರ ಹಾಗೂ ರೆಸ್ಯೂಮ್​ನ್ನು ಇ-ಮೇಲ್ ಐಡಿ jobs@khpt.org ಗೆ ಜನವರಿ 2ರೊಳಗೆ ಕಳುಹಿಸಿ.


    ಇದನ್ನೂ ಓದಿ: KSRTC Recruitment 2023: 2000 ಚಾಲಕ ಹುದ್ದೆಗಳ ನೇಮಕ- 10ನೇ ಕ್ಲಾಸ್​ ಪಾಸಾದವರು ಅರ್ಜಿ ಹಾಕಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 22/12/2022
    ಇ-ಮೇಲ್ ಮಾಡಲು ಕೊನೆಯ ದಿನ: 02/01/2023

    Published by:Latha CG
    First published: