• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka Jobs: ರಾಜ್ಯ ಸರ್ಕಾರಿ ಹುದ್ದೆಗೆ ತಡಮಾಡದೇ ಅಪ್ಲೈ ಮಾಡಿ- ಇವತ್ತೇ ಲಾಸ್ಟ್​ ಡೇಟ್

Karnataka Jobs: ರಾಜ್ಯ ಸರ್ಕಾರಿ ಹುದ್ದೆಗೆ ತಡಮಾಡದೇ ಅಪ್ಲೈ ಮಾಡಿ- ಇವತ್ತೇ ಲಾಸ್ಟ್​ ಡೇಟ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ  ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • Share this:

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್ (Consultant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.  ಏಪ್ರಿಲ್ 26, 2023 ಅಂದರೆ ಇವತ್ತು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆ ಕನ್ಸಲ್ಟೆಂಟ್
ಒಟ್ಟು ಹುದ್ದೆ1
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 26, 2023 (ಇಂದು)


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ  ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Private Jobs: ಪೂರ್ವಿಕಾ ಮೊಬೈಲ್ಸ್​​ನಲ್ಲಿ PU ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 25,000 ಸಂಬಳ


ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ಕರ್ನಾಟಕ, ರಾಜಸ್ಥಾನ ಮತ್ತು ಗುಜರಾತ್


ಇದನ್ನೂ ಓದಿ: KHPT Recruitment 2023: ಬೆಳಗಾವಿ, ಕಲಬುರಗಿ, ಕೊಪ್ಪಳದಲ್ಲಿ ಸರ್ಕಾರಿ ಉದ್ಯೋಗ- ಅರ್ಜಿ ಹಾಕಲು ಇವತ್ತೇ ಕೊನೆ ದಿನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಏಪ್ರಿಲ್ 26ರೊಳಗೆ ಅಂದರೆ ಇವತ್ತೇ ಕಳುಹಿಸಬೇಕು.

top videos




    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 11/04/2023
    ಇ-ಮೇಲ್ ಕಳುಹಿಸಲು ಕೊನೆ ದಿನ: ಏಪ್ರಿಲ್ 26, 2023 (ಇಂದು)

    First published: