• Home
  • »
  • News
  • »
  • jobs
  • »
  • ರಾಜ್ಯ ಸರ್ಕಾರದಲ್ಲಿ ಪ್ರಾಜೆಕ್ಟ್​ ಲೀಡ್ ಹುದ್ದೆ ಖಾಲಿ ಇದೆ- ಆಸಕ್ತರು ಈಗಲೇ ಅಪ್ಲೈ ಮಾಡಿ

ರಾಜ್ಯ ಸರ್ಕಾರದಲ್ಲಿ ಪ್ರಾಜೆಕ್ಟ್​ ಲೀಡ್ ಹುದ್ದೆ ಖಾಲಿ ಇದೆ- ಆಸಕ್ತರು ಈಗಲೇ ಅಪ್ಲೈ ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಜನವರಿ 27ರೊಳಗೆ ಕಳುಹಿಸಬೇಕು.

  • News18 Kannada
  • 2-MIN READ
  • Last Updated :
  • Karnataka, India
  • Share this:

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಪ್ರಾಜೆಕ್ಟ್​​ ಲೀಡ್(Project Lead) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಜನವರಿ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಪ್ರಾಜೆಕ್ಟ್​​ ಲೀಡ್
ಒಟ್ಟು ಹುದ್ದೆ1
ವಿದ್ಯಾರ್ಹತೆMSW, ಪಿಎಚ್​.ಡಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 27, 2023


ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MSW, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOB Mela: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಉದ್ಯೋಗ ಮೇಳ- ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆಫರ್ ಲೆಟರ್


ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಾಜೆಕ್ಟ್​​​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ನಿಗದಿಪಡಿಸಿಲ್ಲ.


ಆಯ್ಕೆ ಪ್ರಕ್ರಿಯೆ:
ಅನುಭವ
ಸಾಮರ್ಥ್ಯ
ಸೂಕ್ತತೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಜನವರಿ 27ರೊಳಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 17/01/2023
ಇ-ಮೇಲ್ ಕಳುಹಿಸಲು ಕೊನೆ ದಿನ: 27/01/2023

Published by:Latha CG
First published: