• ಹೋಂ
  • »
  • ನ್ಯೂಸ್
  • »
  • Jobs
  • »
  • KIOCL Jobs: ತಿಂಗಳಿಗೆ 2 ಲಕ್ಷ ಸಂಬಳ-ಬೆಂಗಳೂರಿನಲ್ಲಿ ಉದ್ಯೋಗ, ಆಸಕ್ತರು ಈಗಲೇ ಅಪ್ಲೈ ಮಾಡಿ

KIOCL Jobs: ತಿಂಗಳಿಗೆ 2 ಲಕ್ಷ ಸಂಬಳ-ಬೆಂಗಳೂರಿನಲ್ಲಿ ಉದ್ಯೋಗ, ಆಸಕ್ತರು ಈಗಲೇ ಅಪ್ಲೈ ಮಾಡಿ

KIOCL

KIOCL

ಮಾರ್ಚ್ 2, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ ಮತ್ತು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

KIOCL Recruitment 2023 : ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್(Kudremukh Iron Ore Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಸೀನಿಯರ್ ಮೆಡಿಕಲ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಮಾರ್ಚ್ 2, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮತ್ತು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಹುದ್ದೆಸೀನಿಯರ್ ಮೆಡಿಕಲ್ ಆಫೀಸರ್, ಮ್ಯಾನೇಜರ್
ಒಟ್ಟು ಹುದ್ದೆ3
ವಿದ್ಯಾರ್ಹತೆಎಂಬಿಬಿಎಸ್, ಎಂಜಿನಿಯರಿಂಗ್
ವೇತನಮಾಸಿಕ ₹80,000-2,20,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 2, 2023

ಯಾವ್ಯಾವ ಹುದ್ದೆ ಎಷ್ಟೆಷ್ಟು ಇವೆ?
ಸೀನಿಯರ್ ಮೆಡಿಕಲ್ ಆಫೀಸರ್- 2
ಮ್ಯಾನೇಜರ್- 1




ವಿದ್ಯಾರ್ಹತೆ:
ಸೀನಿಯರ್ ಮೆಡಿಕಲ್ ಆಫೀಸರ್- ಎಂಬಿಬಿಎಸ್
ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಿಕಲ್​​ನಲ್ಲಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ


ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಜನವರಿ 31, 2023ಕ್ಕೆ ಗರಿಷ್ಠ 42 ವರ್ಷ ಮೀರಿರಬಾರದು.


ಇದನ್ನೂ ಓದಿ:Bengaluru Jobs: ಕನ್ನಡ ಮಾತನಾಡೋಕೆ ಬಂದರೆ 28,000 ಸಂಬಳ- ಬೆಂಗಳೂರಿನ ಡಿಸಿ ಕಚೇರಿಯಲ್ಲಿದೆ ಕೆಲಸ


ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC) ಅಭ್ಯರ್ಥಿಗಳು- 15 ವರ್ಷ


ಅರ್ಜಿ ಶುಲ್ಕ:
SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​


ವೇತನ:
ಮಾಸಿಕ ₹80,000-2,20,000


ಇದನ್ನೂ ಓದಿ: Banking Jobs: ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪೋಸ್ಟ್​ ಮುಖಾಂತರ ಅರ್ಜಿ ಹಾಕುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್​ 6, 2023ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಜನರಲ್ ಮ್ಯಾನೇಜರ್ (HR)
ಮಾನವ ಸಂಪನ್ಮೂಲ ಇಲಾಖೆ
KIOCL ಲಿಮಿಟೆಡ್
ಕೋರಮಂಗಲ 2ನೇ ಬ್ಲಾಕ್
ಸರ್ಜಾಪುರ ರಸ್ತೆ
ಬೆಂಗಳೂರು-560034


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ(ಆನ್​ಲೈನ್): ಮಾರ್ಚ್​ 2, 2023
ಅರ್ಜಿಯ ಹಾರ್ಡ್​ ಪ್ರತಿ ಸಲ್ಲಿಸಲು ಕೊನೆಯ ದಿನ (ಆಫ್​ಲೈನ್): ಮಾರ್ಚ್​ 6, 2023

Published by:Latha CG
First published: