• ಹೋಂ
  • »
  • ನ್ಯೂಸ್
  • »
  • Jobs
  • »
  • KMF ತುಮಕೂರಿನಲ್ಲಿ 219 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-10th ಪಾಸಾದವರೂ ಅಪ್ಲೈ ಮಾಡಿ

KMF ತುಮಕೂರಿನಲ್ಲಿ 219 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-10th ಪಾಸಾದವರೂ ಅಪ್ಲೈ ಮಾಡಿ

ಕೆಎಂಎಫ್​

ಕೆಎಂಎಫ್​

ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • Share this:

KMF TUMUL Recruitment 2023: ಕೆಎಂಎಫ್​​ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ( KMF Tumkur Co-operative Milk Producers’ Societies Union Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 219 ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Application) ಸಲ್ಲಿಸಬಹುದು. ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್- 28
ಮೆಡಿಕಲ್ ಆಫೀಸರ್- 1
ಅಡ್ಮಿನಿಸ್ಟ್ರೇಟಿವ್ ಆಫೀಸರ್- 1
ಪರ್ಚೇಸ್/ ಸ್ಟೋರ್​ಕೀಪರ್- 3
MIS/ ಸಿಸ್ಟಂ ಆಫೀಸರ್- 1
ಅಕೌಂಟ್ಸ್​ ಆಫೀಸರ್- 2
ಮಾರ್ಕೆಟಿಂಗ್ ಆಫೀಸರ್- 3
ಟೆಕ್ನಿಕಲ್ ಆಫೀಸರ್- 14
ಟೆಕ್ನಿಷಿಯನ್- 1
ಎಕ್​​ಟೆನ್ಶನ್ ಆಫೀಸರ್- 22
MIS ಅಸಿಸ್ಟೆಂಟ್ (ಗ್ರೇಡ್ 1)- 2
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ (ಗ್ರೇಡ್ 2)- 13
ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೇಡ್ 2)- 12
ಮಾರ್ಕೆಟಿಂಗ್ ಅಸಿಸ್ಟೆಂಟ್ (ಗ್ರೇಡ್ 2)- 18
ಪರ್ಚೇಸಿಂಗ್ ಅಸಿಸ್ಟೆಂಟ್ (ಗ್ರೇಡ್ 2)- 6
ಕೆಮಿಸ್ಟ್​ (ಗ್ರೇಡ್ 2)- 4
ಜೂನಿಯರ್ ಸಿಸ್ಟಂ ಆಪರೇಟರ್- 10
ಕೋ- ಆರ್ಡಿನೇಟರ್ (ಪ್ರೊಟೆಕ್ಷನ್)- 2
ಟೆಲಿಫೋನ್ ಆಪರೇಟರ್- 2
ಜೂನಿಯರ್ ಟೆಕ್ನಿಷಿಯನ್- 64
ಡ್ರೈವರ್ಸ್​- 8
ಲ್ಯಾಬ್ ಅಸಿಸ್ಟೆಂಟ್- 2


ವೇತನ:
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 52,650-97,100
ಮೆಡಿಕಲ್ ಆಫೀಸರ್- ಮಾಸಿಕ ₹ 52,650-97,100
ಅಡ್ಮಿನಿಸ್ಟ್ರೇಟಿವ್ ಆಫೀಸರ್- ಮಾಸಿಕ ₹ 43,100- 83,900
ಪರ್ಚೇಸ್/ ಸ್ಟೋರ್​ಕೀಪರ್- ಮಾಸಿಕ ₹ 43,100- 83,900
MIS/ ಸಿಸ್ಟಂ ಆಫೀಸರ್- ಮಾಸಿಕ ₹ 43,100- 83,900
ಅಕೌಂಟ್ಸ್​ ಆಫೀಸರ್- ಮಾಸಿಕ ₹ 43,100- 83,900
ಮಾರ್ಕೆಟಿಂಗ್ ಆಫೀಸರ್- ಮಾಸಿಕ ₹ 43,100- 83,900
ಟೆಕ್ನಿಕಲ್ ಆಫೀಸರ್- ಮಾಸಿಕ ₹ 43,100- 83,900
ಟೆಕ್ನಿಷಿಯನ್- ಮಾಸಿಕ ₹ 43,100- 83,900
ಎಕ್​​ಟೆನ್ಶನ್ ಆಫೀಸರ್- ಮಾಸಿಕ ₹ 33,450- 62,600
MIS ಅಸಿಸ್ಟೆಂಟ್ (ಗ್ರೇಡ್ 1)- ಮಾಸಿಕ ₹ 33,450-62,600
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ (ಗ್ರೇಡ್ 2)- ಮಾಸಿಕ ₹ 27,650- 52,650
ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೇಡ್ 2)- ಮಾಸಿಕ ₹ 27,650- 52,650
ಮಾರ್ಕೆಟಿಂಗ್ ಅಸಿಸ್ಟೆಂಟ್ (ಗ್ರೇಡ್ 2)- ಮಾಸಿಕ ₹ 27,650- 52,650
ಪರ್ಚೇಸಿಂಗ್ ಅಸಿಸ್ಟೆಂಟ್ (ಗ್ರೇಡ್ 2)- ಮಾಸಿಕ ₹ 27,650- 52,650
ಕೆಮಿಸ್ಟ್​ (ಗ್ರೇಡ್ 2)- ಮಾಸಿಕ ₹ 27,650- 52,650
ಜೂನಿಯರ್ ಸಿಸ್ಟಂ ಆಪರೇಟರ್- ಮಾಸಿಕ ₹ 27,650- 52,650
ಕೋ- ಆರ್ಡಿನೇಟರ್ (ಪ್ರೊಟೆಕ್ಷನ್)- ಮಾಸಿಕ ₹ 27,650- 52,650
ಟೆಲಿಫೋನ್ ಆಪರೇಟರ್- ಮಾಸಿಕ ₹ 27,650- 52,650
ಜೂನಿಯರ್ ಟೆಕ್ನಿಷಿಯನ್- ಮಾಸಿಕ ₹ 21,400- 42,000
ಡ್ರೈವರ್ಸ್​- ಮಾಸಿಕ ₹ 21,400- 42,000
ಲ್ಯಾಬ್ ಅಸಿಸ್ಟೆಂಟ್- ಮಾಸಿಕ ₹ 21,400- 42,000


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ / ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿರಬೇಕು.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಉದ್ಯೋಗದ ಸ್ಥಳ:
ತುಮಕೂರು


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 17, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು