• ಹೋಂ
  • »
  • ನ್ಯೂಸ್
  • »
  • Jobs
  • »
  • KPSC Recruitment 2023: ಪಿಯುಸಿ ಪಾಸಾದವರಿಗೆ ಕೆಪಿಎಸ್​​ಸಿ ಉದ್ಯೋಗ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ

KPSC Recruitment 2023: ಪಿಯುಸಿ ಪಾಸಾದವರಿಗೆ ಕೆಪಿಎಸ್​​ಸಿ ಉದ್ಯೋಗ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 67 ಜೂನಿಯರ್ ಅಕೌಂಟ್ಸ್​ ಅಸಿಸ್ಟೆಂಟ್ (Junior Accounts Assistant)  ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • News18 Kannada
  • 2-MIN READ
  • Last Updated :
  • New Delhi, India
  • Share this:

KPSC Recruitment 2023: ಕರ್ನಾಟಕ ಲೋಕ ಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ(Recruitment) ಪ್ರಕ್ರಿಯೆ ಆರಂಭಿಸಿದೆ. ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರಿಯ(Government Job) ಹುಡುಕಾಟದಲ್ಲಿದ್ದರೆ ಈಗಲೇ ಅಪ್ಲೈ ಮಾಡಬಹುದು. ಒಟ್ಟು 67 ಜೂನಿಯರ್ ಅಕೌಂಟ್ಸ್​ ಅಸಿಸ್ಟೆಂಟ್ (Junior Accounts Assistant)  ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಜೂನಿಯರ್ ಅಕೌಂಟ್ಸ್​ ಅಸಿಸ್ಟೆಂಟ್
ಒಟ್ಟು ಹುದ್ದೆ67
ವಿದ್ಯಾರ್ಹತೆಪಿಯುಸಿ
ವೇತನಮಾಸಿಕ ₹ 21,400- 42,000
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 25, 2023 (ನಾಳೆ)

ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್​) ಪಿಯುಸಿ ಪೂರ್ಣಗೊಳಿಸಿರಬೇಕು.


KPSC- ಅಧಿಸೂಚನೆ


ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 25, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ಇದನ್ನೂ ಓದಿ: Indian Railway Recruitment 2023: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್- ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 1.52 ಲಕ್ಷ ಹುದ್ದೆಗಳ ಭರ್ತಿ


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು- 635 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 335 ರೂ.
SC/ST, ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಮಾಜಿ ಸೇವಾ ಅಭ್ಯರ್ಥಿಗಳು- 85 ರೂ.
ಪಾವತಿಸುವ ಬಗೆ- ಆನ್​ಲೈನ್


ವೇತನ:
ಮಾಸಿಕ ₹ 21,400- 42,000


ಇದನ್ನೂ ಓದಿ: KAPL Recruitment 2023: ತಿಂಗಳಿಗೆ 42,000 ಸಂಬಳ- ಸರ್ಕಾರಿ ನೌಕರಿಗೆ ನಾಳೆಯೊಳಗೆ ಅರ್ಜಿ ಹಾಕಿ


ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 25, 2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ: ಏಪ್ರಿಲ್ 26, 2023



ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ


ಕೇಂದ್ರ ಕಚೇರಿ ಮಾಹಿತಿ ಕೇಂದ್ರ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099
ಸಹಾಯವಾಣಿ ಸಂಖ್ಯೆ: 18005728707

top videos
    First published: