• ಹೋಂ
 • »
 • ನ್ಯೂಸ್
 • »
 • Jobs
 • »
 • KSDA Recruitment 2023: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

KSDA Recruitment 2023: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

 KSDA Recruitment 2023

KSDA Recruitment 2023

ಸ್ನಾತಕೋತ್ತರ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ 20 ಮಾರ್ಚ್​ 2023 (ಇಂದು) ಆಗಿದ್ದು, ಕೂಡಲೇ ಅರ್ಜಿ ಕಳುಹಿಸಬೇಕು.

 • News18 Kannada
 • 4-MIN READ
 • Last Updated :
 • Bangalore, India
 • Share this:

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ (Govt Jobs) ಸುವರ್ಣಾವಕಾಶ ಇಲ್ಲಿದೆ ನೋಡಿ. ಕೃಷಿ ಇಲಾಖೆಯಲ್ಲಿ (KSDA Recruitment) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ 20 ಮಾರ್ಚ್​ 2023 (ಇಂದು) ಆಗಿದ್ದು, ಕೂಡಲೇ ಅರ್ಜಿ ಕಳುಹಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾದ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ,  ಆಯ್ಕೆ ಪ್ರಕ್ರಿಯೆ ಬಗ್ಗೆ ತಿಳಿಯಬೇಕು. ಆ ನಿಟ್ಟಿನಲ್ಲಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನೇಮಕಾತಿKSDA Recruitment 2023
ಹುದ್ದೆಗಳುಒಟ್ಟು 3 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-03-2023 (ಇಂದು)
ವಿದ್ಯಾರ್ಹತೆಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ
ಅನುಭವ5 ವರ್ಷಗಳು ಕೆಲಸ ಮಾಡಿರಬೇಕು
ನೇಮಕಾತಿ ಅಧಿಸೂಚನೆಇಲ್ಲಿ ಕ್ಲಿಕ್​ ಮಾಡಿ
ಪೋಸ್ಟಿಂಗ್​ ಸ್ಥಳಬೆಂಗಳೂರು
ಸಂಬಳತಿಂಗಳಿಗೆ 40,000 ರೂ.

ಅರ್ಜಿ ಕಳಹಿಸಬೇಕಾದ ವಿಳಾಸ


ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಇಂದೇ ನೀವು ಅರ್ಜಿ ಸಲ್ಲಿಸುತ್ತಿದ್ದರೆ, ಪೋಸ್ಟ್​ ಮಾಡುವ ಬದಲು ವಿಳಾಸಕ್ಕೆ ಖುದ್ದು ಹೋಗಿ ಅರ್ಜಿ ನೀಡಿ ಬರುವುದು ಉತ್ತಮ.


ಕೃಷಿ ನಿರ್ದೇಶಕರು,


ಕೃಷಿ ಕಮಿಷನರೇಟ್


ಶೇಷಾದ್ರಿ ರಸ್ತೆ, ಬೆಂಗಳೂರು-01


ಇದನ್ನೂ ಓದಿ: KMF ತುಮಕೂರಿನಲ್ಲಿ 219 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-10th ಪಾಸಾದವರೂ ಅಪ್ಲೈ ಮಾಡಿ


ವಿಶೇಷ ಸೂಚನೆ


ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 080-22074161 ಗೆ ಕರೆ ಮಾಡಿ.


ಆಯ್ಕೆ ಪ್ರಕ್ರಿಯೆ


ಲಿಖಿತ ಪರೀಕ್ಷೆ


ಸಂದರ್ಶನ


ಅನುಭವ


ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
ವಿದ್ಯಾರ್ಹತೆ

top videos


  ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  First published: