• Home
  • »
  • News
  • »
  • jobs
  • »
  • KVAFSU Recruitment 2023: ರಾಜ್ಯ ಸರ್ಕಾರದ ಈ ಹುದ್ದೆಗೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ- ತಪ್ಪದೇ ಪಾಲ್ಗೊಳ್ಳಿ

KVAFSU Recruitment 2023: ರಾಜ್ಯ ಸರ್ಕಾರದ ಈ ಹುದ್ದೆಗೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ- ತಪ್ಪದೇ ಪಾಲ್ಗೊಳ್ಳಿ

ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರ

ನಾಳೆ ಅಂದರೆ ಡಿಸೆಂಬರ್ 29, 2022ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • Share this:

    KVAFSU Recruitment 2023: ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು(Karnataka Veterinary Animal and Fisheries Sciences University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ(Senior Research Fellow) ಹುದ್ದೆ ಖಾಲಿ ಇದೆ. ನಾಳೆ ಅಂದರೆ ಡಿಸೆಂಬರ್ 29, 2022ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
    ಹುದ್ದೆಸೀನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವೇತನಮಾಸಿಕ ₹ 31,000
    ಉದ್ಯೋಗದ ಸ್ಥಳಬೀದರ್


    ವಿದ್ಯಾರ್ಹತೆ:
    ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಎಸ್ಸಿ, ಎಂ.ವಿ.ಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: KSRTC Recruitment 2023: 2000 ಚಾಲಕ ಹುದ್ದೆಗಳ ನೇಮಕ- 10ನೇ ಕ್ಲಾಸ್​ ಪಾಸಾದವರು ಅರ್ಜಿ ಹಾಕಿ


    ವಯೋಮಿತಿ:
    ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ವೇತನ:
    ಸೀನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 31,000 ವೇತನ ಕೊಡಲಾಗುತ್ತದೆ.


    ಸಂದರ್ಶನ ನಡೆಯುವ ಸ್ಥಳ:
    ಸಂಶೋಧನಾ ನಿರ್ದೇಶಕರ ಕಚೇರಿ
    ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
    ಬೀದರ್


    ಇದನ್ನೂ ಓದಿ: CIIL Recruitment 2023: ಮೈಸೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/12/2022
    ಸಂದರ್ಶನ ನಡೆಯುವ ದಿನ: 29/12/2022 ಬೆಳಗ್ಗೆ 11 ಗಂಟೆಗೆ

    Published by:Latha CG
    First published: