• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka Jobs: ಅನೇಕ SDA ಹುದ್ದೆಗಳಿಗೆ ಅರ್ಜಿ ಆಹ್ವಾನ- 30 ಸಾವಿರ ಸಂಬಳ, ಆಸಕ್ತರು ಅಪ್ಲೈ ಮಾಡಿ

Karnataka Jobs: ಅನೇಕ SDA ಹುದ್ದೆಗಳಿಗೆ ಅರ್ಜಿ ಆಹ್ವಾನ- 30 ಸಾವಿರ ಸಂಬಳ, ಆಸಕ್ತರು ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಮಾರ್ಚ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.

  • Share this:

Merchants Pattina Sahakari Sangha Kerur Recruitment 2023: ಮರ್ಚೆಂಟ್ಸ್ ಪತ್ತಿನ ಸಹಕಾರಿ ಸಂಘ ಕೆರೂರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA), ಸೆಪಾಯ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಮರ್ಚೆಂಟ್ಸ್ ಪತ್ತಿನ ಸಹಕಾರಿ ಸಂಘ ಕೆರೂರ್
ಹುದ್ದೆಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA), ಸೆಪಾಯ್
ಒಟ್ಟು ಹುದ್ದೆ8
ವಿದ್ಯಾರ್ಹತೆಪದವಿ, 10ನೇ ತರಗತಿ
ವೇತನಮಾಸಿಕ ₹ 16,000-29,600
ಉದ್ಯೋಗದ ಸ್ಥಳಬಾಗಲಕೋಟೆ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್ 3, 2023

ಹುದ್ದೆಯ ಮಾಹಿತಿ:
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA)- 5
ಸೆಪಾಯ್- 3


ವಿದ್ಯಾರ್ಹತೆ:
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA)- ಪದವಿ
ಸೆಪಾಯ್- ಎಸ್​ಎಸ್​ಎಲ್​ಸಿ


ವಯೋಮಿತಿ:
ಮರ್ಚೆಂಟ್ಸ್ ಪತ್ತಿನ ಸಹಕಾರಿ ಸಂಘ ಕೆರೂರ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 3, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ಇದನ್ನೂ ಓದಿ: Job Offer: ಪದವಿ, ಡಿಪ್ಲೊಮಾ ಆದವರಿಗೆ ಕೆಲಸ ಖಾಲಿ ಇದೆ- 1 ಲಕ್ಷ ಸಂಬಳ


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
OBC ಅಭ್ಯರ್ಥಿಗಳು- 3 ವರ್ಷ


ವೇತನ:
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA)- ಮಾಸಿಕ ₹ 16,000-29,600
ಸೆಪಾಯ್- ಮಾಸಿಕ ₹10,400-16,400


ಉದ್ಯೋಗದ ಸ್ಥಳ:
ಬಾಗಲಕೋಟೆ


ಅರ್ಜಿ ಶುಲ್ಕ:
SDA ಹುದ್ದೆಗಳಿಗೆ
SC/ST/ಪ್ರವರ್ಗ-1 ಅಭ್ಯರ್ಥಿಗಳು- 500 ರೂ.
ಸಾಮಾನ್ಯ/ OBC ಅಭ್ಯರ್ಥಿಗಳು- 1000 ರೂ.


ಸೆಪಾಯ್​ ಹುದ್ದೆಗಳಿಗೆ
SC/ST/ಪ್ರವರ್ಗ-1 ಅಭ್ಯರ್ಥಿಗಳು- 250 ರೂ.
ಸಾಮಾನ್ಯ/ OBC ಅಭ್ಯರ್ಥಿಗಳು- 500 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್​ ಡ್ರಾಫ್ಟ್​


ಇದನ್ನೂ ಓದಿ: IDBI ಬ್ಯಾಂಕ್​​ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ಡಿಗ್ರಿ ಕಂಪ್ಲೀಟ್ ಆಗಿದ್ರೆ Apply ಮಾಡಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಮರ್ಚೆಂಟ್ಸ್ ಪತ್ತಿನ ಸಹಕಾರಿ ಸಂಘ ನಿಯಮಿತ ಕೆರೂರು
ಬಾದಾಮಿ ತಾಲೂಕು
ಬಾಗಲಕೋಟ ಜಿಲ್ಲೆ
ಪಿನ್‌ಕೋಡ್-587206ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 3, 2023


ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ನಂಬರ್ 9535941855 ಗೆ ಕರೆ ಮಾಡಿ.

Published by:Latha CG
First published: