• ಹೋಂ
  • »
  • ನ್ಯೂಸ್
  • »
  • Jobs
  • »
  • Government Job: MSIL ಕಂಪನಿಯಲ್ಲಿ 71 ಹುದ್ದೆಗಳಿಗೆ ಅರ್ಜಿ ಹಾಕಿ- ನಾಳೆಯೇ ಲಾಸ್ಟ್​ ಡೇಟ್

Government Job: MSIL ಕಂಪನಿಯಲ್ಲಿ 71 ಹುದ್ದೆಗಳಿಗೆ ಅರ್ಜಿ ಹಾಕಿ- ನಾಳೆಯೇ ಲಾಸ್ಟ್​ ಡೇಟ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮೇ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.

  • Share this:

MSIL Recruitment 2023: ಮೈಸೂರು ಸೇಲ್ಸ್​ ಇಂಟರ್​ನ್ಯಾಷನಲ್ ಲಿಮಿಟೆಡ್ (Mysore Sales International Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಅಸಿಸ್ಟೆಂಟ್ ಮ್ಯಾನೇಜರ್, ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಮೈಸೂರು ಸೇಲ್ಸ್​ ಇಂಟರ್​ನ್ಯಾಷನಲ್ ಲಿಮಿಟೆಡ್
ಹುದ್ದೆಅಸಿಸ್ಟೆಂಟ್ ಮ್ಯಾನೇಜರ್, ಸೂಪರ್​ವೈಸರ್
ಒಟ್ಟು ಹುದ್ದೆ71
ವೇತನಮಾಸಿಕ ₹ 44,200-80,100
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 17, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್- 23
ಸೂಪರ್​ವೈಸರ್- 23
ಗ್ರಾಜುಯೇಟ್ ಕ್ಲರ್ಕ್ಸ್​- 6
ಕ್ಲರ್ಕ್ಸ್​- 13
ಸೇಲ್ಸ್​ ರೆಪ್ರೆಸೆಂಟೇಟಿವ್/ ಪ್ರೋಗ್ರಾಮರ್- 6




ವೇತನ:
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 44,200-80,100
ಸೂಪರ್​ವೈಸರ್- ಮಾಸಿಕ ₹ 35,150-64,250
ಗ್ರಾಜುಯೇಟ್ ಕ್ಲರ್ಕ್ಸ್​- ಮಾಸಿಕ ₹ 25,200-50,150
ಕ್ಲರ್ಕ್ಸ್​- ಮಾಸಿಕ ₹ 21,900-43,100
ಸೇಲ್ಸ್​ ರೆಪ್ರೆಸೆಂಟೇಟಿವ್/ ಪ್ರೋಗ್ರಾಮರ್- ಮಾಸಿಕ ₹ 28,950-55,350


ಇದನ್ನೂ ಓದಿ: IIT ಧಾರವಾಡದಲ್ಲಿ ಡಿಗ್ರಿ ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 31,000 ಸಂಬಳ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.


MSIL- ನೋಟಿಫಿಕೇಶನ್


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/04/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 17, 2023
    ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 20, 2023

    First published: