• ಹೋಂ
 • »
 • ನ್ಯೂಸ್
 • »
 • Jobs
 • »
 • NIT Karnataka Recruitment: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31 ಸಾವಿರ ಸಂಬಳ

NIT Karnataka Recruitment: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31 ಸಾವಿರ ಸಂಬಳ

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

NIT Karnataka Recruitment: ಯಾವುದೇ ಹುದ್ದೆಗೆ ಅರ್ಜಿ ಹಾಕುವ ಮುನ್ನ ಆ ಕೆಲಸಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಹೊಂದಿರುವ ಬಹಳ ಮುಖ್ಯ. ಹಾಗಾಗಿ ಈ ಕೆಳಗಿನ ಹುದ್ದೆಯ ಬಗ್ಗೆ ವೇತನ ಸೇರಿದಂತೆ ಹೆಚ್ಚಿನ ಮಾಹಿತಿ ಹೀಗಿದೆ.

 • Share this:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology Karnataka) ಕಳೆದ ಕೆಲವು ದಿನಗಳಿಂದ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿದ್ದು, ಈಗ ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ (Karnataka Government) ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು 15-04-2023 ರ ಮೊದಲು ಇಮೇಲ್ ಕಳುಹಿಸಬಹುದಾಗಿದೆ. ಇನ್ನು ಯಾವುದೇ ಹುದ್ದೆಗೆ ಅರ್ಜಿ ಹಾಕುವ ಮುನ್ನ ಆ ಕೆಲಸಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಹೊಂದಿರುವ ಬಹಳ ಮುಖ್ಯ. ಹಾಗಾಗಿ ಈ ಮೇಲಿನ ಹುದ್ದೆಯ ಬಗ್ಗೆ ವೇತನ ಸೇರಿದಂತೆ ಹೆಚ್ಚಿನ ಮಾಹಿತಿ ಹೀಗಿದೆ.


ಹುದ್ದೆಯ ಮಾಹಿತಿ ಹೀಗಿದೆ

ಇನ್ಸ್ಟಿಟ್ಯೂಟ್ ಹೆಸರುನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಪೋಸ್ಟ್ ಸಂಖ್ಯೆ1
ಉದ್ಯೋಗ ಸ್ಥಳಸುರತ್ಕಲ್ - ಕರ್ನಾಟಕ
ಪೋಸ್ಟ್ ಹೆಸರುಜೂನಿಯರ್ ರಿಸರ್ಚ್ ಫೆಲೋ
ಸಂಬಳರೂ.31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆBE ಅಥವಾ B.Tech , ME ಅಥವಾ M.Tech
ವಯೋಮಿತಿಗರಿಷ್ಠ ವಯಸ್ಸು 32
ಅರ್ಜಿ ಕಳುಹಿಸುವ ಮೇಲ್​ ಐಡಿhemantha@nitk.edu.in
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ15-04-2023
ಅಧಿಕೃತ ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ

ಇನ್ಸ್ಟಿಟ್ಯೂಟ್ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ( ಎನ್ಐಟಿ ಕರ್ನಾಟಕ )
ಪೋಸ್ಟ್​ ಸಂಖ್ಯೆ: 1
ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ
ಪೋಸ್ಟ್ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಸಂಬಳ: ರೂ.31000/- ಪ್ರತಿ ತಿಂಗಳು


ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು BE ಅಥವಾ B.Tech , ME ಅಥವಾ M.Tech,  ಮೆಕ್ಯಾನಿಕಲ್/ಆಟೋಮೊಬೈಲ್ ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .


ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು.
ಆಯ್ಕೆ ಪ್ರಕ್ರಿಯೆ ಹೇಗೆ?
ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, hemantha@nitk.edu.in ಗೆ 15-04-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.


ಅಧಿಕೃತ ವೆಬ್​ಸೈಟ್​:  ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಖಾಲಿ ಇರುವ 34 ಹುದ್ದೆಗಳಿಗೆ ನೇಮಕಾತಿ; ತಿಂಗಳಿಗೆ 56,000 ರೂ. ಸಂಬಳ

top videos


  ಪ್ರಮುಖ ದಿನಾಂಕಗಳು
  ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15-04-2023
  ಸಂದರ್ಶನದ ದಿನಾಂಕ: ಏಪ್ರಿಲ್ 2023 ರ ಮೂರನೇ ವಾರ

  First published: