• ಹೋಂ
 • »
 • ನ್ಯೂಸ್
 • »
 • Jobs
 • »
 • Mangaluru Jobs: ತಿಂಗಳಿಗೆ 75 ಸಾವಿರ ಸಂಬಳ- ಪೈಲಟ್​ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ

Mangaluru Jobs: ತಿಂಗಳಿಗೆ 75 ಸಾವಿರ ಸಂಬಳ- ಪೈಲಟ್​ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

NMPT Recruitment 2023: ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಸೆಪ್ಟೆಂಬರ್ 8, 2023 ರಂದು ಸಂದರ್ಶನ ನಡೆಯಲಿದೆ. ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

 • News18 Kannada
 • 2-MIN READ
 • Last Updated :
 • Mangalore, India
 • Share this:

NMPT Recruitment 2023: ನವ ಮಂಗಳೂರು ಬಂದರು ಟ್ರಸ್ಟ್ (New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ​ಒಟ್ಟು 2 ಪೈಲಟ್ (Pilot) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮಂಗಳೂರಿನಲ್ಲಿ (Mangalore) ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಸೆಪ್ಟೆಂಬರ್ 8, 2023 ರಂದು ಸಂದರ್ಶನ ನಡೆಯಲಿದೆ. ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನವ ಮಂಗಳೂರು ಬಂದರು ಟ್ರಸ್ಟ್
ಹುದ್ದೆಪೈಲಟ್
ಒಟ್ಟು ಹುದ್ದೆ2
ವೇತನಮಾಸಿಕ ₹ 75,000
ಉದ್ಯೋಗದ  ಸ್ಥಳಮಂಗಳೂರು
ವಯೋಮಿತಿ55 ವರ್ಷ
ಸಂದರ್ಶನ ನಡೆಯುವ ಸ್ಥಳಸೆಪ್ಟೆಂಬರ್ 8, 2023

ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆ ಪರಿಶೀಲಿಸಿ.


ಇತರೆ ಅರ್ಹತೆಗಳು:
ಅಭ್ಯರ್ಥಿಗಳು ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯವು ನೀಡಿದ ಫಾರಿನ್-ಗೋಯಿಂಗ್ ಶಿಪ್​​ನ ಮಾಸ್ಟರ್ ಆಗಿ ಸಾಮರ್ಥ್ಯದ ಪ್ರಮಾಣಪತ್ರವನ್ನು ಹೊಂದಿರಬೇಕು.


NMPT- ನೋಟಿಫಿಕೇಶನ್ & ಅರ್ಜಿ


ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: RailTel Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ಮಾಸಿಕ ₹ 75,000


ಉದ್ಯೋಗದ ಸ್ಥಳ:
ಮಂಗಳೂರುಸಂದರ್ಶನ ನಡೆಯುವ ಸ್ಥಳ


ಚೇಂಬರ್ ಆಫ್ ಚೇರ್‌ಪರ್ಸನ್
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು
ಕರ್ನಾಟಕ - 575010


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/03/2023
ಸಂದರ್ಶನ ನಡೆಯುವ ದಿನಾಂಕ: ಸೆಪ್ಟೆಂಬರ್ 8, 2023


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0824-2887250 ಗೆ ಕರೆ ಮಾಡಿ.

Published by:Latha CG
First published: