• ಹೋಂ
  • »
  • ನ್ಯೂಸ್
  • »
  • Jobs
  • »
  • Police Jobs: 1420 ಲೇಡಿ ಕಾನ್ಸ್​​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ ₹ 58,500 ಸಂಬಳ

Police Jobs: 1420 ಲೇಡಿ ಕಾನ್ಸ್​​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ ₹ 58,500 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಏಪ್ರಿಲ್ 23, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೇ 22, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

  • News18 Kannada
  • 4-MIN READ
  • Last Updated :
  • New Delhi, India
  • Share this:

Police Recruitment 2023: ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ (West Bengal Police Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1420 ಲೇಡಿ ಕಾನ್ಸ್​​ಟೇಬಲ್ (Lady Constable) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 23, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೇ 22, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ
 ಹುದ್ದೆಲೇಡಿ ಕಾನ್ಸ್​​ಟೇಬಲ್
ಒಟ್ಟು ಹುದ್ದೆ1420
ವಿದ್ಯಾರ್ಹತೆ10ನೇ ತರಗತಿ
ವೇತನಮಾಸಿಕ ₹ 22,700- 58,500
ಉದ್ಯೋಗದ ಸ್ಥಳಕೊಲ್ಕತ್ತಾ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 22, 2023

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 22/05/2023




ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.


ಇದನ್ನೂ ಓದಿ:Government Job: ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ- ಮೇ 30ರೊಳಗೆ ಅರ್ಜಿ ಹಾಕಿ


ಉದ್ಯೋಗದ ಸ್ಥಳ:
ಪಶ್ಚಿಮ ಬಂಗಾಳದ ಕೊಲ್ಕತ್ತಾ


ವೇತನ:
ಮಾಸಿಕ ₹ 22,700- 58,500


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

top videos
    First published: