• Home
  • »
  • News
  • »
  • jobs
  • »
  • Shivamogga ZP Jobs: ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ-ನರೇಗಾ ಯೋಜನೆಯಡಿ ಉದ್ಯೋಗ

Shivamogga ZP Jobs: ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ-ನರೇಗಾ ಯೋಜನೆಯಡಿ ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯತ್

ಶಿವಮೊಗ್ಗ ಜಿಲ್ಲಾ ಪಂಚಾಯತ್

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಎಂಬಿಎ ಫೈನಾನ್ಸ್​ ಪೂರ್ಣಗೊಳಿಸಿರಬೇಕು.

  • Share this:

    Shivamogga Zilla Panchayat Recruitment 2023: ಶಿವಮೊಗ್ಗ ಜಿಲ್ಲಾ ಪಂಚಾಯತ್(Shivamogga Zilla Panchayat )​ನಲ್ಲಿ 1 ಅಕೌಂಟ್ಸ್​ ಮ್ಯಾನೇಜರ್(Accounts Manager) ಹುದ್ದೆ ಖಾಲಿ ಇದೆ. ನರೇಗಾ ಯೋಜನೆಯಡಿ ಈ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಶಿವಮೊಗ್ಗದಲ್ಲಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು(Local Candidates) ಈ ಅವಕಾಶವನ್ನು ಸದುಯೋಗಪಡಿಸಿಕೊಳ್ಳಬಹುದು. ಆಸಕ್ತರು ಡಿಸೆಂಬರ್ 23, 2022ರೊಳಗೆ ಅರ್ಜಿ ಸಲ್ಲಿಸಿ.


    ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಶಿವಮೊಗ್ಗ ಜಿಲ್ಲಾ ಪಂಚಾಯತ್
    ಹುದ್ದೆಅಕೌಂಟ್ಸ್​ ಮ್ಯಾನೇಜರ್
    ಒಟ್ಟು ಹುದ್ದೆ1
    ವೇತನ ನಿಯಮಾನುಸಾರ
    ಉದ್ಯೋಗದ ಸ್ಥಳಶಿವಮೊಗ್ಗ
    ಅರ್ಜಿ ಸಲ್ಲಿಸಲು ಕೊನೆ ದಿನ 23/12/2022
    ಅಧಿಕೃತ ವೆಬ್​ಸೈಟ್ shimoga.nic.in

    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಎಂಬಿಎ ಫೈನಾನ್ಸ್​ ಪೂರ್ಣಗೊಳಿಸಿರಬೇಕು.


    ಅನುಭವ:
    ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


    ವಯೋಮಿತಿ:
    ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಉದ್ಯೋಗದ ಸ್ಥಳ:
    ಅಕೌಂಟ್ಸ್​ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಶಿವಮೊಗ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ವೇತನ:
    ಅಕೌಂಟ್ಸ್​ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


    ಇದನ್ನೂ ಓದಿ: Post Office Jobs: 60,544 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ-10th, PUC ಪಾಸಾದವರು Apply ಮಾಡಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/12/2022

    Published by:Latha CG
    First published: