• Home
 • »
 • News
 • »
 • jobs
 • »
 • Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್​ನಲ್ಲಿ ಕೆಲಸ ಖಾಲಿ ಇದೆ-ತಿಂಗಳಿಗೆ 50,000 ಸಂಬಳ

Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್​ನಲ್ಲಿ ಕೆಲಸ ಖಾಲಿ ಇದೆ-ತಿಂಗಳಿಗೆ 50,000 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಡಿಸೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆಫ್​ಲೈನ್/ ಪೋಸ್ಟ್​ ಮುಖಾಂತರ ಈ ಕೆಲಸಕ್ಕೆ ಅಪ್ಲೈ ಮಾಡಿ.

 • News18 Kannada
 • 2-MIN READ
 • Last Updated :
 • Vijayapura, India
 • Share this:

  Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್​ನಲ್ಲಿ(Vijayapura Zilla Panchayat ) 1 ಜಲಸಂಜೀವಿನಿ ಜಿಲ್ಲಾ ಸಂಯೋಜಕ(Jala Sanjeevini District Co-ordinator) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆಫ್​ಲೈನ್/ ಪೋಸ್ಟ್​ ಮುಖಾಂತರ ಈ ಕೆಲಸಕ್ಕೆ ಅಪ್ಲೈ ಮಾಡಿ.


  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆವಿಜಯಪುರ ಜಿಲ್ಲಾ ಪಂಚಾಯತ್
  ಹುದ್ದೆಜಲಸಂಜೀವಿನಿ ಜಿಲ್ಲಾ ಸಂಯೋಜಕ
  ಒಟ್ಟು ಹುದ್ದೆ1
  ವೇತನತಿಂಗಳಿಗೆ 50,000
  ಉದ್ಯೋಗದ ಸ್ಥಳವಿಜಯಪುರ


  ವಿದ್ಯಾರ್ಹತೆ:
  ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಸ್ಸಿ, ಬಿ.ಟೆಕ್​ ಪೂರ್ಣಗೊಳಿಸಿರಬೇಕು.


  ವಯೋಮಿತಿ:
  ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


  ಇದನ್ನೂ ಓದಿ: KHPT Recruitment 2023: ಡಿಗ್ರಿ ಪಾಸಾಗಿದ್ರೆ ರಾಜ್ಯ ಸರ್ಕಾರಿ ನೌಕರಿ-ಜನವರಿ 2ರೊಳಗೆ ರೆಸ್ಯೂಮ್​ ಕಳುಹಿಸಿ


  ಸಂಬಳ:
  ಜಲಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 50,000 ಸಂಬಳ ಕೊಡಲಾಗುತ್ತದೆ.


  ಆಯ್ಕೆ ಪ್ರಕ್ರಿಯೆ:
  ಲಿಖಿತ ಪರೀಕ್ಷೆ
  ಸಂದರ್ಶನ


  ಅರ್ಜಿ ಸಲ್ಲಿಸುವುದು ಹೇಗೆ?
  ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಶೈಕ್ಷಣಿಕ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಇತ್ತೀಚಿನ ಭಾವಚಿತ್ರ ಹಾಗೂ ರೆಸ್ಯೂಮ್​ನ್ನು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್​ ಮೂಲಕ ಕಳುಹಿಸಬೇಕು.


  ಡೆವಲಪ್​ಮೆಂಟ್ ಬ್ರಾಂಚ್
  ಜಿಲ್ಲಾ ಪಂಚಾಯತ್
  ವಿಜಯಪುರ


  ಇದನ್ನೂ ಓದಿ: KVAFSU Recruitment 2023: ರಾಜ್ಯ ಸರ್ಕಾರದ ಈ ಹುದ್ದೆಗೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ- ತಪ್ಪದೇ ಪಾಲ್ಗೊಳ್ಳಿ


  ಪ್ರಮುಖ ದಿನಾಂಕಗಳು:
  ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022
  ಅರ್ಜಿ ಸಲ್ಲಿಸಲು ಕೊನೆಯ ದಿನ: 30/12/2022


  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-276378 ಗೆ ಕರೆ ಮಾಡಿ

  Published by:Latha CG
  First published: