• ಹೋಂ
  • »
  • ನ್ಯೂಸ್
  • »
  • Jobs
  • »
  • Government Job: ಪಿಯುಸಿ ಪಾಸಾಗಿದ್ರೆ 52 ಸಾವಿರ ಸಂಬಳ- ಈಗಲೇ ಅರ್ಜಿ ಹಾಕಿ

Government Job: ಪಿಯುಸಿ ಪಾಸಾಗಿದ್ರೆ 52 ಸಾವಿರ ಸಂಬಳ- ಈಗಲೇ ಅರ್ಜಿ ಹಾಕಿ

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ಇದೇ ಏಪ್ರಿಲ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ (Yadgir) ಪೋಸ್ಟಿಂಗ್ ನೀಡಲಾಗುತ್ತದೆ. ಕೆಲಸ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮುಂದೆ ಓದಿ ...
  • News18 Kannada
  • 2-MIN READ
  • Last Updated :
  • Yadgir, India
  • Share this:

Yadgir District Court Recruitment 2023: ಯಾದಗಿರಿ ಜಿಲ್ಲಾ ಕೋರ್ಟ್ (Yadgir District Court)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ (Yadgir) ಪೋಸ್ಟಿಂಗ್ ನೀಡಲಾಗುತ್ತದೆ. ಕೆಲಸ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಯಾದಗಿರಿ ಜಿಲ್ಲಾ ಕೋರ್ಟ್
ಹುದ್ದೆಸ್ಟೆನೋಗ್ರಾಫರ್ ಗ್ರೇಡ್-III
ಒಟ್ಟು ಹುದ್ದೆ6
ವಿದ್ಯಾರ್ಹತೆಪಿಯುಸಿ, ಡಿಪ್ಲೊಮಾ
ವೇತನಮಾಸಿಕ ₹27,650- 52,650
ಉದ್ಯೋಗದ ಸ್ಥಳಯಾದಗಿರಿ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 29, 2023

ಶೈಕ್ಷಣಿಕ ಅರ್ಹತೆ:
ಯಾದಗಿರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Post Office Jobs: 8ನೇ ಕ್ಲಾಸ್ ಪಾಸಾಗಿದ್ರೆ ಪೋಸ್ಟ್​ ಆಫೀಸ್ ಉದ್ಯೋಗ- ತಿಂಗಳಿಗೆ 63,000 ಸಂಬಳ


ವಯೋಮಿತಿ:
ಯಾದಗಿರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ-2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು- 3 ವರ್ಷ


ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 200 ರೂ.
SC/ ST/ PWD ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್​ಲೈನ್


ಇದನ್ನೂ ಓದಿ: JOBS: ಬೆಂಗಳೂರಿನ ಅಗ್ರಿಕಲ್ಚರ್ ಯೂನಿವರ್ಸಿಟಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ವೇತನ:
ಮಾಸಿಕ ₹27,650- 52,650


ಉದ್ಯೋಗದ ಸ್ಥಳ:
ಯಾದಗಿರಿ



ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 29, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 3, 2023

First published: