• Home
  • »
  • News
  • »
  • jobs
  • »
  • Yadgir ZP Jobs: ಯಾದಗಿರಿ ಜಿಲ್ಲಾ ಪಂಚಾಯತ್​​ನಲ್ಲಿ 15 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Yadgir ZP Jobs: ಯಾದಗಿರಿ ಜಿಲ್ಲಾ ಪಂಚಾಯತ್​​ನಲ್ಲಿ 15 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲಾ ಪಂಚಾಯತ್

ಯಾದಗಿರಿ ಜಿಲ್ಲಾ ಪಂಚಾಯತ್

ಜನವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಿ. ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

  • Share this:

    Yadgir Zilla Panchayat Recruitment 2023: ಯಾದಗಿರಿ ಜಿಲ್ಲಾ ಪಂಚಾಯತ್(Yadgir Zilla Panchayat)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಟೆಕ್ನಿಕಲ್ ಅಸಿಸ್ಟೆಂಟ್(Technical Assistant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಜನವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಿ. ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಯಾದಗಿರಿ ಜಿಲ್ಲಾ ಪಂಚಾಯತ್
    ಹುದ್ದೆಟೆಕ್ನಿಕಲ್ ಅಸಿಸ್ಟೆಂಟ್
    ಒಟ್ಟು ಹುದ್ದೆ15
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳಯಾದಗಿರಿ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅಧಿಕೃತ ವೆಬ್​ಸೈಟ್zpyadgiri.karnataka.gov.in


    ಹುದ್ದೆಯ ಮಾಹಿತಿ:
    ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟಿ)- 4
    ಟೆಕ್ನಿಕಲ್ ಅಸಿಸ್ಟೆಂಟ್(ಹಾರ್ಟಿಕಲ್ಚರ್)-4
    ಟೆಕ್ನಿಕಲ್ ಅಸಿಸ್ಟೆಂಟ್(ಸಿರಿಕಲ್ಚರ್)-1
    ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-6


    ಇದನ್ನೂ ಓದಿ: Government Jobs: ವಿಜಯಪುರಲ್ಲಿ 26 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ ಅಪ್ಲೈ ಮಾಡಿ


    ವಿದ್ಯಾರ್ಹತೆ:
    ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟಿ)- ಬಿಎಸ್ಸಿ, ಎಂಎಸ್ಸಿ(ಫಾರೆಸ್ಟ್ರಿ)
    ಟೆಕ್ನಿಕಲ್ ಅಸಿಸ್ಟೆಂಟ್(ಹಾರ್ಟಿಕಲ್ಚರ್)-ಬಿಎಸ್ಸಿ, ಎಂಎಸ್ಸಿ (ಹಾರ್ಟಿಕಲ್ಚರ್)
    ಟೆಕ್ನಿಕಲ್ ಅಸಿಸ್ಟೆಂಟ್(ಸಿರಿಕಲ್ಚರ್)-ಬಿಎಸ್ಸಿ, ಎಂಎಸ್ಸಿ (ಸಿರಿಕಲ್ಚರ್)
    ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿ.ಕಾಂ


    ಅನುಭವ:
    ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


    ವಯೋಮಿತಿ:
    ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಶುಲ್ಕ ವಿನಾಯಿತಿ ನೀಡಲಾಗಿದೆ.


    ಇದನ್ನೂ ಓದಿ: NIMHANS Recruitment 2023: MRI ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 31,000 ಸಂಬಳ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಇಲ್ಲಿ ಅರ್ಜಿ ಸಲ್ಲಿಸಿ


    ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 07/01/2023


    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-409651 ಗೆ ಕರೆ ಮಾಡಿ.

    Published by:Latha CG
    First published: