Air Force School Jalahalli Recruitment 2023: ಟೀಚರ್ ಹುದ್ದೆ(Teacher Jobs) ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಬೆಂಗಳೂರಿನಲ್ಲಿ ಶಿಕ್ಷಕ ವೃತ್ತಿ ಮಾಡಬೇಕೆಂದು ಕನಸು ಕಟ್ಟಿಕೊಂಡಿರುವವರಿಗೆ ಇಲ್ಲೊಂದು ಗುಡ್ ನ್ಯೂಸ್(Good News) ಇದೆ. ಏರ್ ಫೋರ್ಸ್ ಸ್ಕೂಲ್ ಜಾಲಹಳ್ಳಿ ಖಾಲಿ ಇರುವ ಅನೇಕ ಟೀಚರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಇದೇ ಮಾರ್ಚ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಏರ್ ಫೋರ್ಸ್ ಸ್ಕೂಲ್ ಜಾಲಹಳ್ಳಿ |
ಹುದ್ದೆ | ಟೀಚರ್ |
ವೇತನ | ನಿಗದಿಪಡಿಸಿಲ್ಲ |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 3, 2023 |
PGTs
TGTs
ಪ್ರೈಮರಿ ಟೀಚರ್ (PRT)
NTT
ಕ್ಲರ್ಕ್ (ಪುರುಷ)
ಲ್ಯಾಬ್ ಅಟೆಂಡೆಂಟ್
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪುರುಷ)
ಯೋಗ ಟೀಚರ್
ಡ್ಯಾನ್ಸ್ ಟೀಚರ್
ಎಜುಕೇಶನ್ ಕೌನ್ಸೆಲರ್
ಸ್ಪೆಷಲ್ ಎಜುಕೇಟರ್
ಇದನ್ನೂ ಓದಿ: Banking Jobs: ಸೆಂಟ್ ಬ್ಯಾಂಕ್ನಲ್ಲಿ ಡಿಗ್ರಿ ಆದವರಿಗೆ ಬಂಪರ್ ಉದ್ಯೋಗ- 18 ಲಕ್ಷ ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯನಿರ್ವಾಹಕ ನಿರ್ದೇಶಕರು
ಎಎಫ್ ಶಾಲೆ
ಜಾಲಹಳ್ಳಿ - 560014
ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 3, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-23455069 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ