IIMB Recruitment 2023: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮೇ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು |
ಹುದ್ದೆ | ಅಕಾಡೆಮಿಕ್ ಅಸೋಸಿಯೇಟ್ |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹30,000-36,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 15, 2023 |
ವಯೋಮಿತಿ:
ನಿಯಮಾನುಸಾರ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: IIMB Recruitment 2023: ಸ್ನಾತಕೋತ್ತರ ಪದವಿ ಆಗಿದ್ರೆ ಇಲ್ಲಿ ಅಪ್ಲೈ ಮಾಡಿ- ತಿಂಗಳಿಗೆ 36 ಸಾವಿರ ಸಂಬಳ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: KARBWWB Recruitment 2023: SDA & FDA ಹುದ್ದೆಗಳಿಗೆ ಅರ್ಜಿ ಹಾಕಲು ಕೆಲವೇ ದಿನಗಳು ಬಾಕಿ
ಉದ್ಯೋಗದ ಸ್ಥಳ:
ಬೆಂಗಳೂರು
ವೇತನ:
ಮಾಸಿಕ ₹30,000-36,000
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ