• ಹೋಂ
  • »
  • ನ್ಯೂಸ್
  • »
  • Jobs
  • »
  • IIT ಧಾರವಾಡದಲ್ಲಿ ಡಿಗ್ರಿ ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 31,000 ಸಂಬಳ

IIT ಧಾರವಾಡದಲ್ಲಿ ಡಿಗ್ರಿ ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 31,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಇದೇ ಮೇ 25, 2023ರೊಳಗೆ ಅರ್ಜಿ ಹಾಕಿ. ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್​ನಲ್ಲಿ (Notification) ತಿಳಿಸಲಾಗಿದೆ.

  • News18 Kannada
  • 4-MIN READ
  • Last Updated :
  • Dharwad, India
  • Share this:

IIT Dharwad Recruitment 2023: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ (Junior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇದೇ ಮೇ 25, 2023ರೊಳಗೆ ಅರ್ಜಿ ಹಾಕಿ. ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್​ನಲ್ಲಿ (Notification) ತಿಳಿಸಲಾಗಿದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ
ಹುದ್ದೆಜೂನಿಯರ್ ರಿಸರ್ಚ್​ ಫೆಲೋ
ಒಟ್ಟು ಹುದ್ದೆ1
ವಿದ್ಯಾರ್ಹತೆಬಿ.ಟೆಕ್, ಎಂ.ಟೆಕ್
ವೇತನಮಾಸಿಕ ₹ 31,000
ಉದ್ಯೋಗದ ಸ್ಥಳಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 25, 2023

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್​​ನಲ್ಲಿ ಬಿ.ಟೆಕ್, ಎಂ.ಟೆಕ್, ಎಂ.ಎಸ್ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: IIT ಧಾರವಾಡದಲ್ಲಿ ಡಿಗ್ರಿ ಪಾಸಾದವರಿಗೆ ಕೆಲಸ ಇದೆ- ತಿಂಗಳಿಗೆ 31,000 ಸಂಬಳ


ಅನುಭವ:
ಅಭ್ಯರ್ಥಿಗಳು ಜಾವಾ/ ಪೈಥಾನ್/ ಸಿ/ ಸಿ++ ಪ್ರೋಗ್ರಾಮಿಂಗ್​​ ಅನುಭವ ಇರಬೇಕು.


ವೇತನ:
ಮಾಸಿಕ ₹ 31,000


ಉದ್ಯೋಗದ ಸ್ಥಳ:
ಧಾರವಾಡ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 30, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.




ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 25, 2023
ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ಮೇ 30, 2023

top videos
    First published: