• Home
  • »
  • News
  • »
  • jobs
  • »
  • ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಅಪ್ಲೈ ಮಾಡಿ

ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಸಲ್ಲಿಸಲು ಜನವರಿ 31, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ಪೋಸ್ಟ್​ ಮುಖಾಂತರ ಅರ್ಜಿ ಹಾಕಬೇಕು.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

ISEC Recruitment 2022: ಇನ್​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್(Institute for Social & Economic Change) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಅಸಿಸ್ಟೆಂಟ್ ಪ್ರೊಫೆಸರ್(Assistant Professor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಜನವರಿ 31, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ಪೋಸ್ಟ್​ ಮುಖಾಂತರ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇನ್​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್
ಹುದ್ದೆಅಸಿಸ್ಟೆಂಟ್ ಪ್ರೊಫೆಸರ್
ಒಟ್ಟು ಹುದ್ದೆ4
ವೇತನಮಾಸಿಕ ₹ 15,600-39,100
ಉದ್ಯೋಗದ ಸ್ಥಳಬೆಂಗಳೂರು

ವಿದ್ಯಾರ್ಹತೆ:
ಇನ್​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Bengaluru Metro: ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳು ಖಾಲಿ-ತಿಂಗಳಿಗೆ 50,000-1.65 ಲಕ್ಷದವರೆಗೆ ಸಂಬಳ


ವೇತನ:
ಮಾಸಿಕ ₹ 15,600-39,100 ರೂ.


ವಯೋಮಿತಿ:
ನಿಗದಿ ಪಡಿಸಿಲ್ಲ.


ಅರ್ಜಿ ಶುಲ್ಕ:
ಒಬಿಸಿ ಅಭ್ಯರ್ಥಿಗಳಿಗೆ- 1000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್​ ಡ್ರಾಫ್ಟ್​​(ಡಿಡಿ)


ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಶಾರ್ಟ್​​ ಲಿಸ್ಟಿಂಗ್
ಸಂದರ್ಶನ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಜನವರಿ 31, 2023


ಇದನ್ನೂ ಓದಿ: ಕರ್ನಾಟಕದಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ- ಆಸಕ್ತರು ಈಗಲೇ ಅಪ್ಲೈ ಮಾಡಿ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ರಿಜಿಸ್ಟ್ರಾರ್
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ
ನಾಗರಭಾವಿ ಅಂಚೆ
ಬೆಂಗಳೂರು-560072

Published by:Latha CG
First published: