ವಿಜ್ಞಾನ ಶಿಕ್ಷಕಿ ಆಗುವ ಆಸೆ ನಿಮಗಿದ್ದರೆ ಇಲ್ಲಿದೆ ಉತ್ತಮ ಅವಕಾಶ ಕಲಬುರಗಿಯ ಹೈಸ್ಕೂಲ್ ಒಂದರಲ್ಲಿ ಶಿಕ್ಷಕರ (Teacher) ನೇಮಕಾತಿ ಆರಂಭವಾಗಿದೆ. ಮೂರು ದಿನಗಳ ಹಿಂದೆಯಷ್ಟೇ ಈ ನೇಮಕಾತಿ ಆರಂಭವಾಗಿದ್ದು ನೀವು ಆದಷ್ಟು ಬೇಗ ಅಪ್ಲೈ ಮಾಡಿದರೆ ಈ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು. 25 ರಿಂದ 35 ಸಾವಿರದ ವರೆಗೆ ನೀವು ಸಂಬಳ (Salary) ಪಡೆಯಬಹುದು. ಅಧಿಕೃತ ಜಾಲತಾಣದ (Official Website) ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ.
ಹುದ್ದೆ | ವಿಜ್ಞಾನ ಶಿಕ್ಷಕ/ಕಿ |
ಸಂಸ್ಥೆ | ಹೈಸ್ಕೂಲ್ |
ಉದ್ಯೋಗ ಸ್ಥಳ | ಕಲಬುರುಗಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | 35 ಸಾವಿರ (ತಿಂಗಳಿಗೆ) |
ಅನುಭವ | ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಅನುಭವ ಇದ್ದರೆ ಉತ್ತಮ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 10 - 2- 2023 |
ವಿದ್ಯಾರ್ಥಿಗಳಿಗೆ ಜ್ಞಾನ ಒದಗಿಸುವ ಹಾಗೂ ನಿತ್ಯ ಪಾಠ ಮಾಡುವ ಕೆಲಸ ಮಾತ್ರ ಇರುತ್ತದೆ. ಸೆಮಿನಾರ್‌ಗಳಿಗೆ ಹಾಜರಾಗುವ ಮೂಲಕ ವೃತ್ತಿಪರ ಕೌಶಲ್ಯ ಮತ್ತು ಜ್ಞಾನವನ್ನು ನೀಡುವ ಜವಾಬ್ಧಾರಿ ಹೊಂದಿರಬೇಕಾಗುತ್ತದೆ. ನೀವೂ ಈ ಎಲ್ಲಾ ಅರ್ಹತೆಗಳನ್ನು ಹೊಂದಿದ್ದು ಆಸಕ್ತರಾಗಿದ್ದರೆ ಖಂಡಿತ ಇಲ್ಲಿ ಅಪ್ಲೈ ಮಾಡಬಹುದು. ಪ್ರತಿ ವಿದ್ಯಾರ್ಥಿಗೆ ವೈಯಕ್ತಿಕ ಕಾಳಜಿ ವಹಿಸುವುದು ಮುಖ್ಯವಾಗಿರುತ್ತದೆ. ಉತ್ತಮ ಶಿಕ್ಷಕರನ್ನು ಸಂಸ್ಥೆ ಹುಡುಕುತ್ತಿದೆ.
ಹುದ್ದೆ: ವಿಜ್ಞಾನ ಶಿಕ್ಷಕಿ/ಕ
ಸಂಸ್ಥೆ: ಹೈಸ್ಕೂಲ್
ಉದ್ಯೋಗ ಸ್ಥಳ: ಕಲಬುರುಗಿ
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ
ವಿದ್ಯಾರ್ಥಿಗಳನ್ನು ಅರ್ಥ ಮಾಡಿಕೊಂಡು ಅವರಿಗೆ ಪಾಠ ಮಾಡುವ ವಿದ್ಯಾರ್ಥಿಗಳು ಬೇಕು ಎಂಬ ಬೇಡಿಕೆ ಇದೆ. ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಇಲ್ಲಿ ಅಪ್ಲೈ ಮಾಡಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ