• ಹೋಂ
  • »
  • ನ್ಯೂಸ್
  • »
  • Jobs
  • »
  • Professor Jobs: ತಿಂಗಳಿಗೆ ₹ 2.18 ಲಕ್ಷ ಸಂಬಳ- ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ

Professor Jobs: ತಿಂಗಳಿಗೆ ₹ 2.18 ಲಕ್ಷ ಸಂಬಳ- ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

KVAFSU Recruitment 2023: ಒಟ್ಟು 25 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 24, 2023, ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮುಂದೆ ಓದಿ ...
  • News18 Kannada
  • 4-MIN READ
  • Last Updated :
  • Karnataka, India
  • Share this:

KVAFSU Recruitment 2023: ಬೀದರ್​ನ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು(Karnataka Veterinary Animal and Fisheries Sciences University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 24, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್​ಲೈನ್ (Online) ಮೂಲಕ ಅರ್ಜಿ ಹಾಕಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
ಹುದ್ದೆಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆ25
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ವೇತನಮಾಸಿಕ ₹ 1,44,200-2,18,200
ಉದ್ಯೋಗದ ಸ್ಥಳಬೀದರ್
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 24, 2023 (ಇಂದು)

ಹುದ್ದೆಯ ಮಾಹಿತಿ:
ಪ್ರೊಫೆಸರ್-5
ಅಸೋಸಿಯೇಟ್ ಪ್ರೊಫೆಸರ್- 5
ಅಸಿಸ್ಟೆಂಟ್ ಪ್ರೊಫೆಸರ್- 15


ಇದನ್ನೂ ಓದಿ: JOBS: ಬೆಳಗಾವಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 28 ಸಾವಿರ ಸಂಬಳ


ವಿದ್ಯಾರ್ಹತೆ:
ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್- ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಅಸಿಸ್ಟೆಂಟ್ ಪ್ರೊಫೆಸರ್- ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, M.Phil, Ph.D


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 24, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ವೇತನ:
ಪ್ರೊಫೆಸರ್- ಮಾಸಿಕ ₹ 1,44,200-2,18,200
ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,31,400-2,17,100
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 57,700-1,82,400


ಇದನ್ನೂ ಓದಿ: Spices Board Recruitment 2023: ಮಸಾಲೆ ಮಂಡಳಿಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ ₹ 40,000 ಸಂಬಳ


ಅರ್ಜಿ ಶುಲ್ಕ:
SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ- 500 ರೂ.
ಜನರಲ್ ಅಭ್ಯರ್ಥಿಗಳಿಗೆ- 1000 ರೂ.
ಪಾವತಿಸುವ ಬಗೆ- ಆನ್​ಲೈನ್




ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆ
ಅನುಭವ
ದಾಖಲಾತಿ ಪರಿಶೀಲನೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.  


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 24, 2023(ಇಂದು)

Published by:Latha CG
First published: