• ಹೋಂ
  • »
  • ನ್ಯೂಸ್
  • »
  • Jobs
  • »
  • Teaching Jobs: ಬೆಂಗಳೂರಿನಲ್ಲಿ ಪ್ರೊಫೆಸರ್ ಹುದ್ದೆ ಖಾಲಿ ಇದೆ- ತಿಂಗಳಿಗೆ 1,30,000 ಸಂಬಳ

Teaching Jobs: ಬೆಂಗಳೂರಿನಲ್ಲಿ ಪ್ರೊಫೆಸರ್ ಹುದ್ದೆ ಖಾಲಿ ಇದೆ- ತಿಂಗಳಿಗೆ 1,30,000 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಒಟ್ಟು 2 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ (Online)​​ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 9, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಿಮ್ಹಾನ್ಸ್​
ಹುದ್ದೆಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್
ಒಟ್ಟು ಹುದ್ದೆ2
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ, ಪಿಎಚ್​.ಡಿ
ವೇತನಮಾಸಿಕ ₹  75,000- 1,30,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 9, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರೊಫೆಸರ್- 1
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- 1




ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರೊಫೆಸರ್- ಎಂಡಿ, ಡಿಎನ್​ಬಿ
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- ಸ್ನಾತಕೋತ್ತರ ಪದವಿ, ಪಿಎಚ್​.ಡಿ


ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್- 50 ವರ್ಷ
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- 40 ವರ್ಷ


ಇದನ್ನೂ ಓದಿ: Job Alert: ಭಾರತ್​ ಡೈನಾಮಿಕ್ಸ್​ ಲಿಮಿಟೆಡ್​​​ನಲ್ಲಿ 100 ಹುದ್ದೆಗಳು ಖಾಲಿ- ಬೆಂಗಳೂರಿನಲ್ಲಿ ಪೋಸ್ಟಿಂಗ್


ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗತ್ತದೆ.


ವೇತನ:
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 1,30,000
ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- ಮಾಸಿಕ ₹ 75,000


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಉದ್ಯೋಗದ ಸ್ಥಳ:
ಬೆಂಗಳೂರು


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ಕ್ಲಿಕ್ ಮಾಡಿ.


ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಇಲ್ಲಿ ಕ್ಲಿಕ್ ಮಾಡಿ.


ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗೆ ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 9, 2023

top videos
    First published: