• ಹೋಂ
 • »
 • ನ್ಯೂಸ್
 • »
 • Jobs
 • »
 • Job Alert: ತಿಂಗಳಿಗೆ 2 ಲಕ್ಷದವರೆಗೆ ಸಂಬಳ- ಬೆಂಗಳೂರಿನಲ್ಲಿ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಹಾಕಿ

Job Alert: ತಿಂಗಳಿಗೆ 2 ಲಕ್ಷದವರೆಗೆ ಸಂಬಳ- ಬೆಂಗಳೂರಿನಲ್ಲಿ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜೂನ್ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು.

 • News18 Kannada
 • 2-MIN READ
 • Last Updated :
 • Bangalore [Bangalore], India
 • Share this:

NIUM Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್(National Institute Of Unani Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಲೆಕ್ಚರರ್, ರೀಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು & ಘಾಜಿಯಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
ಹುದ್ದೆಲೆಕ್ಚರರ್, ರೀಡರ್
ಒಟ್ಟು ಹುದ್ದೆ30
ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಪದವಿ, ಎಂಡಿ, ಎಂಎಸ್
ವೇತನಮಾಸಿಕ ₹ 1,23,100-2,15,900
ಉದ್ಯೋಗದ ಸ್ಥಳಬೆಂಗಳೂರು
ಸಂದರ್ಶನ ನಡೆಯುವ ದಿನಜೂನ್ 5, 2023

ಹುದ್ದೆಯ ಮಾಹಿತಿ:
ಪ್ರೊಫೆಸರ್- 1
ರೀಡರ್- 8
ಲೆಕ್ಟರರ್- 17
ರೆಸಿಡೆಂಟ್ ಮೆಡಿಕಲ್ ಆಫೀಸರ್- 1
ಕ್ಲಿನಿಕಲ್ ರಿಜಿಸ್ಟರ್- 1
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್​-2
ವಿದ್ಯಾರ್ಹತೆ:
ಪ್ರೊಫೆಸರ್- ಸ್ನಾತಕೋತ್ತರ ಪದವಿ
ರೀಡರ್- ಸ್ನಾತಕೋತ್ತರ ಪದವಿ
ಲೆಕ್ಟರರ್- ಸ್ನಾತಕೋತ್ತರ ಪದವಿ
ರೆಸಿಡೆಂಟ್ ಮೆಡಿಕಲ್ ಆಫೀಸರ್- ಪದವಿ, ಎಂಡಿ, ಎಂಎಸ್
ಕ್ಲಿನಿಕಲ್ ರಿಜಿಸ್ಟರ್- ಪದವಿ
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್​- ಪದವಿ


ಇದನ್ನೂ ಓದಿ: Faculty Jobs: ರಾಜ್ಯದಲ್ಲಿ 40ಕ್ಕೂ ಹೆಚ್ಚು ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 2 ಲಕ್ಷದವರೆಗೆ ಸಂಬಳ


ವಯೋಮಿತಿ:
ಪ್ರೊಫೆಸರ್- 55 ವರ್ಷ
ರೀಡರ್- 50 ವರ್ಷ
ಲೆಕ್ಟರರ್- 40 ವರ್ಷ
ರೆಸಿಡೆಂಟ್ ಮೆಡಿಕಲ್ ಆಫೀಸರ್- 40 ವರ್ಷದೊಳಗೆ
ಕ್ಲಿನಿಕಲ್ ರಿಜಿಸ್ಟರ್- 40 ವರ್ಷದೊಳಗೆ
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್​- 35 ವರ್ಷದೊಳಗೆ


ಒಬಿಸಿ/SC/ST ಅಭ್ಯರ್ಥಿಗಳಿಗೆ- 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಪ್ರೊಫೆಸರ್- ಮಾಸಿಕ ₹ 1,23,100-2,15,900
ರೀಡರ್- ಮಾಸಿಕ ₹ 78,800-2,09,200
ಲೆಕ್ಟರರ್- ಮಾಸಿಕ ₹ 56,100-1,77,500
ರೆಸಿಡೆಂಟ್ ಮೆಡಿಕಲ್ ಆಫೀಸರ್- ಮಾಸಿಕ ₹ 56,100-1,77,500
ಕ್ಲಿನಿಕಲ್ ರಿಜಿಸ್ಟರ್- ಮಾಸಿಕ ₹ 56,100-1,77,500
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್​- ಮಾಸಿಕ ₹ 35,400-1,12,400


ಉದ್ಯೋಗದ ಸ್ಥಳ:
ಬೆಂಗಳೂರು & ಘಾಜಿಯಾಬಾದ್


ಅರ್ಜಿ ಶುಲ್ಕ:
PwD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
SC/ST ಅಭ್ಯರ್ಥಿಗಳು- 1600 ರೂ.
ಸಾಮಾನ್ಯ ಅಭ್ಯರ್ಥಿಗಳು- 2000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: ISRO Jobs: ನಿಮ್ದು ಎಂಜಿನಿಯರಿಂಗ್ ಆಗಿದೆಯಾ? ಇಸ್ರೋದಲ್ಲಿದೆ ಬಂಪರ್ ಉದ್ಯೋಗ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ನಿರ್ದೇಶಕರು
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
ಕೊಟ್ಟಿಗೆಪಾಳ್ಯ
ಮಾಗಡಿ ಮುಖ್ಯರಸ್ತೆ
ಬೆಂಗಳೂರು-560091


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 5, 2023

First published: