• ಹೋಂ
 • »
 • ನ್ಯೂಸ್
 • »
 • Jobs
 • »
 • JOBS: ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಕೂಲ್​ನಲ್ಲಿ ಟೀಚಿಂಗ್ ಹುದ್ದೆಗಳಿಗೆ ಅರ್ಜಿ ಹಾಕಿ- 1.42 ಲಕ್ಷ ಸಂಬಳ

JOBS: ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಕೂಲ್​ನಲ್ಲಿ ಟೀಚಿಂಗ್ ಹುದ್ದೆಗಳಿಗೆ ಅರ್ಜಿ ಹಾಕಿ- 1.42 ಲಕ್ಷ ಸಂಬಳ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಜೂನ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.

 • News18 Kannada
 • 2-MIN READ
 • Last Updated :
 • New Delhi, India
 • Share this:

RMS Bengaluru Recruitment 2023: ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಂಗಳೂರು (Rashtriya Military School Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಅಸಿಸ್ಟೆಂಟ್ ಮಾಸ್ಟರ್ (Assistant Master) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಅಸಿಸ್ಟೆಂಟ್ ಮಾಸ್ಟರ್
ವಿದ್ಯಾರ್ಹತೆಡಿಗ್ರಿ
ವೇತನಮಾಸಿಕ ₹ 44,900-1,42,400
ಉದ್ಯೋಗದ ಸ್ಥಳಬೆಂಗಳೂರು
ಸಂದರ್ಶನ ನಡೆಯುವ ದಿನಜೂನ್ 10, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮಾಸ್ಟರ್ (ಮ್ಯಾಥಮೆಟಿಕ್ಸ್)- 2
ಅಸಿಸ್ಟೆಂಟ್ ಮಾಸ್ಟರ್ (ಕೆಮಿಸ್ಟ್ರಿ)-1
ಅಸಿಸ್ಟೆಂಟ್ ಮಾಸ್ಟರ್ (ಕಂಪ್ಯೂಟರ್ ಸೈನ್ಸ್​)- 1
ಅಸಿಸ್ಟೆಂಟ್ ಮಾಸ್ಟರ್ (ಹಿಂದಿ)- 1


ಇದನ್ನೂ ಓದಿ: Bengaluru Jobs: ಪ್ರಸಾರ ಭಾರತಿಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 42,000 ಸಂಬಳ


ವಿದ್ಯಾರ್ಹತೆ:
ಅಸಿಸ್ಟೆಂಟ್ ಮಾಸ್ಟರ್ (ಮ್ಯಾಥಮೆಟಿಕ್ಸ್)- ಫಿಜಿಕ್ಸ್​, ಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್​, ಕಂಪ್ಯೂಟರ್ ಸೈನ್ಸ್​, ಸ್ಟಾಟಿಸ್ಟಿಕ್ಸ್​​ನಲ್ಲಿ ಪದವಿ
ಅಸಿಸ್ಟೆಂಟ್ ಮಾಸ್ಟರ್ (ಕೆಮಿಸ್ಟ್ರಿ)- ಕೆಮಿಸ್ಟ್ರಿಯಲ್ಲಿ ಪದವಿ
ಅಸಿಸ್ಟೆಂಟ್ ಮಾಸ್ಟರ್ (ಕಂಪ್ಯೂಟರ್ ಸೈನ್ಸ್​)- ಕಂಪ್ಯೂಟರ್ ಸೈನ್ಸ್​ನಲ್ಲಿ ಪದವಿ, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮಾಸ್ಟರ್ (ಹಿಂದಿ)- ಹಿಂದಿಯಲ್ಲಿ ಪದವಿ


ವಯೋಮಿತಿ:
ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PH ಅಭ್ಯರ್ಥಿಗಳು- 10 ವರ್ಷ


ಆಯ್ಕೆ ಪ್ರಕ್ರಿಯೆ:
ಟೀಚಿಂಗ್ ಪ್ರಾಕ್ಟೀಸ್
ದಾಖಲಾತಿ ಪರಿಶೀಲನೆ
ಸಂದರ್ಶನ


ಇದನ್ನೂ ಓದಿ:BECIL Recruitment 2023: ಪಿಯುಸಿ ಓದಿದ್ರೆ ಈ ಹುದ್ದೆಗೆ ಅಪ್ಲೈ ಮಾಡಿ- 30,000 ಸಂಬಳ ಕೊಡ್ತಾರೆ


ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 50 ರೂ.
ಸಾಮಾನ್ಯ/ ಒಬಿಸಿ/ESM ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ: ಡಿಮ್ಯಾಂಡ್ ಡ್ರಾಫ್ಟ್​


ವೇತನ:
ಮಾಸಿಕ ₹ 44,900-1,42,400


ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಪ್ರಾಂಶುಪಾಲರು
ರಾಷ್ಟ್ರೀಯ ಮಿಲಿಟರಿ ಶಾಲೆ
ರಿಚ್ಮಂಡ್ ಟೌನ್
ಹೊಸೂರು ರಸ್ತೆ
ಜಾನ್ಸನ್ ಮಾರುಕಟ್ಟೆ ಎದುರು
ಬೆಂಗಳೂರು (ಕೆಎ)-560025


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 10, 2023

First published: